ಹೊಸ ವರ್ಷಕ್ಕೆ ಬರಲಿದ್ದಾರೆ ಗಂಟ್‌ ಕಲ್ಟೆರ್‌ 


Team Udayavani, Dec 13, 2018, 1:14 PM IST

13-december-13.gif

ಕೋಸ್ಟಲ್‌ವುಡ್‌ನ‌ಲ್ಲಿ ದೊಡ್ಡ ಪ್ರಮಾಣದಲ್ಲಿ  ಕಲಾವಿದರನ್ನು ಹೊಂದಿರುವ ಚಿತ್ರ ‘ಗಂಟ್‌ ಕಲ್ವೆರ್‌’ ಹೊಸ ವರ್ಷದಲ್ಲಿ ಬಿಡುಗಡೆಗೆ ರೆಡಿಯಾಗಿದೆ. 90 ಮಂದಿ ಕಲಾವಿದರು ಈ ಚಿತ್ರದಲ್ಲಿದ್ದಾರೆ. ಸುಧಾಕರ ಬನ್ನಂಜೆ ನಿರ್ದೇಶನದ ಈ ಚಿತ್ರದಲ್ಲಿ ವಿಜೇಶ್‌ ಮತ್ತು ಸ್ಮಿತಾ ಸುವರ್ಣ ಲೀಡ್‌ ರೋಲ್‌ ನಲ್ಲಿದ್ದಾರೆ. 

ನವೀನ್‌ ಡಿ. ಪಡೀಲ್‌, ಭೋಜರಾಜ್‌ ವಾಮಂಜೂರು, ಅರವಿಂದ ಬೋಳಾರ್‌, ಸುಂದರ ರೈ ಮಂದಾರ, ಉಮೇಶ್‌ ಮಿಜಾರ್‌, ಪ್ರದೀಪ್‌ ಆಳ್ವ ಕದ್ರಿ, ವಸಂತ ಮುನಿಯಾಳ, ಪ್ರಜ್ವಲ್‌ ಪಾಂಡೇಶ್ವರ್‌, ದಿಶಾ ಜೆ. ಪುತ್ರನ್‌, ಸಿಂಚನಾ, ಪ್ರೇರಣಾ, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು, ಸುಧೀರ್‌ ಕೊಟ್ಟಾರಿ ಮುಂತಾದವರು ಬಣ್ಣಹಚ್ಚಿದ್ದಾರೆ. ಉಪ್ಪಳ ರಾಜಾರಾಮ್‌ ಶೆಟ್ಟಿ, ಕೃತಿ ಶೆಟ್ಟಿ, ನಾಗೇಶ್‌ ಶೆಟ್ಟಿ ಹಾಗೂ ಅಮಿಶ್‌ ಚಂದ್ರನ್‌ ಜತೆಯಾಗಿ ಸ್ನೇಹಕೃಪಾ ಮೂವಿ ಬ್ಯಾನರ್‌ನಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ. ಸೆನ್ಸಾರ್‌ ಕೂಡ ಈಗಾಗಲೇ ಮುಗಿದಿದ್ದು, ಜನವರಿಯಲ್ಲಿ ಸಿನೆಮಾ ರಿಲೀಸ್‌ ಆಗುವುದು ಬಹುತೇಕ ಖಚಿತವಾಗಿದೆ. 

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

13-uv-fusion

UV Fusion: ಹದ್ದು ಮೀರದೆ ಹದ್ದಿನಂತಾಗೋಣ

7-uv-fusion

Tour Circle: ಓ ಮಲೆನಾಡಿನ ಮೈ ಸಿರಿಯೇ…

6-mother

Mother: ಕೈ ತುತ್ತು ತಿನ್ನಿಸಿದ ಜೀವ ನಲುಗದಿರಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.