ಕುಡ್ಲದಲ್ಲೊಬ್ಬ ವಿಕ್ರಾಂತ್‌


Team Udayavani, Dec 20, 2018, 12:49 PM IST

20-december-10.gif

ದೇಶಪ್ರೇಮ ಬಿಂಬಿಸುವ ತುಳು ಚಲನಚಿತ್ರವೊಂದು ಸದ್ದಿಲ್ಲದೆ ಶೂಟಿಂಗ್‌ ಕಂಡಿದೆ. ಟೈಟಲ್‌ ‘ವಿಕ್ರಾಂತ್‌’ ಎಂದು ಗೊತ್ತುಪಡಿಸಲಾಗಿದೆ. ಒಂದು ಹಂತದ ಶೂಟಿಂಗ್‌ ಕೂಡ ಆಗಿದೆ. ಆದರೆ ಎಲ್ಲೂ ಕೂಡ ಢಾಂ ಡೀಂ ಮಾಡದೆ ಶೂಟಿಂಗ್‌ ನಡೆಸಲಾಗಿದೆ.

ನವೀನ್‌ ಮಾರ್ಲ ಕೊಡಂಗೆ ನಿರ್ದೇಶನದಲ್ಲಿ ಐದು ದಿನ ಶೂಟಿಂಗ್‌ ನೆರವೇರಿದ್ದು, ಎರಡನೇ ಹಂತದ ಚಿತ್ರೀಕರಣ ಜನವರಿಯಿಂದ ಆರಂಭವಾಗಲಿದೆ. ನಮ್ಮ ಸುತ್ತಮುತ್ತ ನಡೆಯುವ ನೈಜ ಕಥೆಯಾಧರಿಸಿ ಚಿತ್ರ ಸೆಟ್ಟೇರುತ್ತಿದೆ.

ರಾಜೇಂದ್ರ ಯಶು ನಿರ್ಮಾಣದಲ್ಲಿ ಸಿದ್ಧಗೊಳ್ಳುತ್ತಿರುವ ಚಿತ್ರದಲ್ಲಿ ವಿನೋದ್‌ ಶೆಟ್ಟಿ ಕೆಂಜಾರ್‌ಗೆ ಶೀತಲ್‌ ನಾಯಕ್‌ ನಾಯಕಿ. ಅರವಿಂದ ಬೋಳಾರ್‌, ರಮೇಶ್‌ ರೈ ಕುಕ್ಕುವಳ್ಳಿ, ರಾಧಾಕೃಷ್ಣ ನಾವಡ, ಬಂಟ್ವಾಳ ಜಯರಾಮ ಆಚಾರಿ, ದಿನೇಶ್‌ ಶೆಟ್ಟಿಗಾರ್‌ ಕೋಡಪದವು, ಶ್ರುತಿ ಕಾಸರಗೋಡು, ಭಾಗ್ಯರಾಜ್‌ ಕೊಯಿಲ, ಶರಣ್‌ ಶೆಟ್ಟಿ, ಅರುವ ಕೊರಗಪ್ಪ ಶೆಟ್ಟಿ ಮೊದಲಾದವರು ಇದ್ದಾರೆ.

ಈ ಮೂಲಕ ಯಕ್ಷಗಾನದ ಶ್ರೇಷ್ಠ ಕಲಾವಿದರನ್ನು ಸಿನೆಮಾದ ಕೆಮರಾ ಮೂಲಕ ತೋರಿಸುವ ವಿನೂತನ ಪ್ರಯತ್ನ ನಡೆಯಲಿದೆ. ಕಥೆ, ಸಂಭಾಷಣೆ ನವೀನ್‌ ಮಾರ್ಲ ಅವರದ್ದು. ರವಿ ಸುವರ್ಣ ಕೆಮರಾ, ದಿನೇಶ್‌ ಸುವರ್ಣ ಕಲೆ, ಜಗದೀಶ್‌ ಶೆಟ್ಟಿ ಕೆಂಚನಕೆರೆ ಸಹನಿರ್ದೇಶನ, ಪುಷ್ಪರಾಜ್‌ ಮಲಾರಬೀಡು, ಜಯರಾಜ್‌ ಹೆಜಮಾಡಿ ಸಹಾಯಕ ನಿರ್ದೇಶಕರು. ಒಟ್ಟು ಐದು ಹಾಡುಗಳಿರಲಿದ್ದು, ಎಚ್‌.ಕೆ. ನಯನಾಡು ಸಾಹಿತ್ಯ, ಭಾಸ್ಕರ್‌ ರಾವ್‌ ಬಿ.ಸಿ.ರೋಡ್‌ ಸಂಗೀತ ಸಂಯೋಜನೆಯಿದೆ. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.