ನಿರ್ಮಿಲ್ಲೆಂ ನಿರ್ಮೋಣೆಂ ರೆಡಿ


Team Udayavani, Mar 7, 2019, 7:22 AM IST

7-mach-8.jpg

ಮೂರು ವರ್ಷದ ಹಿಂದೆ ಕೊಂಕಣಿಯಲ್ಲಿ ನಿರ್ಮಾಣಗೊಂಡ ‘ನಶಿಬಾಚೋ ಖೆಳ್‌’ ಚಲನಚಿತ್ರವು ಸದ್ದಿಲ್ಲದೆ ಲಕ್ಷಾಂತರ ಜನರ ಮನ ಗೆದ್ದು ಈಗ 500ನೇ ಪ್ರದರ್ಶನದ ಸಂಭ್ರಮಾಚರಣೆಯಲ್ಲಿದೆ. ಅದರಿಂದ ಸ್ಫೂರ್ತಿ ಪಡೆದ ನಿರ್ಮಾಪಕ ಹೆನ್ರಿ ಡಿ’ಸಿಲ್ವ ಸುರತ್ಕಲ್‌ ಅದೇ ಬ್ಯಾನರ್‌ನಡಿಯಲ್ಲಿ ‘ದೇವರು ನಮ್ಮ ಹಣೆ ಬರಹದ ಮೇಲೆ ಏನು ಬರೆದಿದ್ದಾರೆ ಅದೇ ಆಗುವುದು’ ಎಂಬ ಸಂದೇಶದ ಮೇಲೆ ‘ನಿರ್ಮಿಲ್ಲೆಂ ನಿರ್ಮೋಣೆಂ’ ಎಂಬ ಇನ್ನೊಂದು ಚಿತ್ರ ತಯಾರಿಸಿದ್ದಾರೆ. ಬಿಗ್‌ಬಜೆಟ್‌ನಲ್ಲಿ ತಯಾರಾದ ಈ ಸಿನೆಮಾವನ್ನು ‘ಹುತ್ತದ ಸುತ್ತ’ ಎಂಬ ಕನ್ನಡ ಚಿತ್ರ ನಿರ್ದೇಶಿಸಿದ ಮೆಲ್ವಿನ್‌ ಎಲ್ಪೆಲ್‌ ಅವರು ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

ಚಿತ್ರದಲ್ಲಿ ನಾಯಕ ನಟನಾಗಿ ಪ್ರತಾಪ್‌ ಮಿನೇಜಸ್‌ ಹಾಗೂ ನಟಿಯಾಗಿ ಸೀಮಾ ಬುತೆಲ್ಲೋ, ಹೆರಾ ಪಿಂಟೋ, ರೋನಿ ಪೆರ್ನಾಂಡಿಸ್‌, ಹಂಬರ್ಟ್‌ ಪೆರ್ನಾಂಡಿಸ್‌, ಮೀನಾಕ್ಷಿ ಮಾರ್ಟಿನ್‌, ರೇಶ್ಮಾ ಅಭಿನಯಿಸಿದ್ದಾರೆ. ಚಿತ್ರಕ್ಕೆ ಮಂಜುನಾಥ ಹೆಗಡೆ ಛಾಯಾಗ್ರಹಣ ಮಾಡಿದ್ದು, ಚಿತ್ರಕಥೆ ನೋರ್ಬಟ್‌ ಜೋನ್‌, ಸಹನಿರ್ದೇಶಕರಾಗಿ ಸಂತೋಷ್‌ ರೈ ಮುಳ್ಳೇರಿಯ ಹಾಗೂ ಮಿಲನ್‌, ರಾಯನ್‌, ಜೆರಾಲ್ಡ್‌ ದುಡಿದಿದ್ದಾರೆ. ದಿ ವಿಲ್ಫಿ ರೆಬಿಂಬಸ್‌ ಅವರ ಸಂಗೀತ ಬಳಸಿಕೊಂಡು ಚಿತ್ರ ನಿರ್ಮಾಣಗೊಂಡಿದೆ. ಈಗಾಗಲೇ ತೆರೆಕಂಡಿರುವ ‘ನಶಿಬಾಚೋ ಖೆಳ್‌’ ಹಾಗೆಯೇ ಇನ್ನು ತೆರೆಕಾಣಲಿರುವ ‘ನಿರ್ಮಿಲ್ಲೆಂ ನಿರ್ಮೋಣೆಂ’ ಚಿತ್ರದಲ್ಲಿ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ, ಅವರನ್ನು ತೆರೆಯ ಮೇಲೆ ಪರಿಚಯಿಸಲು ನಿರ್ಮಾಪಕ ಹೆನ್ರಿ ಡಿ’ಸಿಲ್ವ ಸುರತ್ಕಲ್‌ ವಿಶೇಷ ಆಸಕ್ತಿ ತೋರಿದ್ದಾರೆ ಎಂಬುದು ವಿಶೇಷ. 

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.