ಕೋಸ್ಟಲ್‌ವುಡ್‌ನ‌ಲ್ಲಿ ಆಯೆ ಏರ್‌?

Team Udayavani, Feb 21, 2019, 7:33 AM IST

21-february-11.jpg

ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ನಿರೀಕ್ಷೆ ಮೂಡಿಸುವ ನೆಲೆಯಲ್ಲಿ ಇದೀಗ ಹೊಸ ಸಿನೆಮಾ ರಿಲೀಸ್‌ನ ಹೊಸ್ತಿಲಲ್ಲಿದೆ. ಕಥೆ-ಚಿತ್ರಕಥೆ- ಸಂಭಾಷಣೆ-ಸಾಹಿತ್ಯ ಹಾಗೂ ನಿರ್ದೇಶನ ಕೆ. ಮಂಜುನಾಥ್‌ ಅವರದ್ದು. ಕೆಲವೇ ದಿನದ ಹಿಂದೆ ಈ ಸಿನೆಮಾದ ಟೀಸರ್‌
ರಿಲೀಸ್‌ ಆಗಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ.

ಅರವಿಂದ ಬೋಳಾರ್‌ ಈ ಸಿನೆಮಾದಲ್ಲಿ ಮುಖ್ಯ ರೋಲ್‌ ನಲ್ಲಿದ್ದು, ವಿಭಿನ್ನ ಕ್ಯಾರಕ್ಟರ್‌ ಮೂಲಕ ನಗಿಸಲು ರೆಡಿಯಾಗಿದ್ದಾರೆ. ಶಿವಕುಮಾರ್‌ ನಿರ್ಮಾಣದ ಈ ಸಿನೆಮಾದ ಛಾಯಾಗ್ರಹಣ ಶ್ರೀನಿವಾಸನ್‌, ಸಂಗೀತ ಶ್ರೀಧರ್‌ ದೀಕ್ಷಿತ್‌ (ಅರುಣ್‌), ಸಂಕಲನ ಕಾರ್ತಿಕ್‌ ಅವರದ್ದು. ವಿಕ್ರಮ್‌ ನೃತ್ಯದಲ್ಲಿ ಹಾಗೂ ಸಹನಿರ್ದೇಶನದಲ್ಲಿ ಟೋನಿ, ತುಳಸೀದಾಸ್‌ ಮಂಜೇಶ್ವರ ಕೈ ಜೋಡಿಸಿದ್ದಾರೆ. ಬೋಳಾರ್‌ ಸಹಿತ ಕೋಸ್ಟಲ್‌ವುಡ್‌ ನ ಖ್ಯಾತ ಕಲಾವಿದರು ಸಿನೆಮಾದಲ್ಲಿ ಅಭಿನಯಿಸಿದ್ದಾರೆ. ಜತೆಗೆ ಕೋಸ್ಟಲ್‌ ವುಡ್‌ನ‌ ಹೊಸ ಭರವಸೆಯ ನಟರಿಗೆ ಈ ಸಿನೆಮಾದಲ್ಲಿ ಅವಕಾಶ ನೀಡಲಾಗಿದೆ. 

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

13-uv-fusion

UV Fusion: ಹದ್ದು ಮೀರದೆ ಹದ್ದಿನಂತಾಗೋಣ

7-uv-fusion

Tour Circle: ಓ ಮಲೆನಾಡಿನ ಮೈ ಸಿರಿಯೇ…

6-mother

Mother: ಕೈ ತುತ್ತು ತಿನ್ನಿಸಿದ ಜೀವ ನಲುಗದಿರಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.