ವಿದೇಶಕ್ಕೆ ಹಾರುವ ಮುನ್ನ ಇದನ್ನು ಅರಿಯಿರಿ

Team Udayavani, Dec 10, 2018, 2:09 PM IST

10-december-12.gif

ಭಾರತದಲ್ಲಿ ನಿಮಗೆ ಬಾಡಿಗೆ, ಬಡ್ಡಿ, ಡಿವಿಡೆಂಡ್ಸ್‌ ಇತರೆ ಮೂಲದಿಂದ ಯಾವುದೇ ಆದಾಯ ಬರುತ್ತಿದ್ದರೆ ಅವನ್ನು ಎನ್‌ಆರ್‌ಒ ಖಾತೆಗೆ ಮಾರ್ಪಡಿಸಿ. ನೀವು ವಿದೇಶಕ್ಕೆ ಹೋದ ಅನಂತರವೂ ಭಾರತಕ್ಕೆ ಹಣ ಕಳಿಸಬೇಕೆಂದಿದ್ದರೆ ಅನಿವಾಸಿ ಭಾರತೀಯ ಖಾತೆಯ ಮೂಲಕ ವರ್ಗಾಯಿಸಿ. ಎನ್‌ಆರ್‌ಇ ಹಾಗೂ ಎನ್‌ಆರ್‌ಒ ಖಾತೆಗಳನ್ನು ಪಡೆದುಕೊಳ್ಳಬೇಕಾದರೆ ಗ್ರಾಹಕರು ತಿಳಿದಿರಬೇಕಾದ ನಿಯಮಗಳ ಅನುಸರಣೆಗೆ ಅನುಗುಣವಾಗಿರುತ್ತವೆ ಎಂಬುದನ್ನು ಖಚಿತಪಡಿಸಿಕೊಂಡು ಅದಕ್ಕೆ ಸಂಬಂಧಿತ ದಾಖಲೆಗಳನ್ನು ನೀವು ಸಲ್ಲಿಸಬೇಕಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ತಮ್ಮ ಹಲವು ಉದ್ದೇಶಗಳ ಕಾರಣದಿಂದ ನಾಗರಿಕರು ವಿದೇಶಕ್ಕೆ ತೆರಳುವುದು ಸಾಮಾನ್ಯವಾಗಿದೆ. ವಿದೇಶದಲ್ಲಿ ನೆಲೆಯೂರುವುದು ಸಂತಸದ ವಿಚಾರವಾದರೂ ನಿಮ್ಮ ಆರ್ಥಿಕ ವಿಚಾರಗಳ ವಿಷಯ ಬಂದಾಗ ಕೆಲವು ಕ್ಲಿಷ್ಟತೆಗಳಿರುತ್ತವೆ. ಆದ ಕಾರಣ ಕೆಲವು ಹಣಕಾಸು ವಿಷಯಗಳಲ್ಲಿ ಕಾಳಜಿ ವಹಿಸುವುದು ನಮ್ಮ ಹಿತದೃಷ್ಟಿಯಿಂದ ಎಚ್ಚರಿಕೆಯ ಮಾರ್ಗವಾಗಿದೆ. ದೇಶ ಬಿಡುವ ಮುನ್ನ ನೀವು ಕೆಳಗಿನ ಕೆಲವು ಆರ್ಥಿಕ ಕ್ರಮಗಳನ್ನು ಅನುಸರಿಸಿದರೆ ಒಳ್ಳೆಯದು.

ಬ್ಯಾಂಕ್‌ ಖಾತೆಯನ್ನು ಮುಚ್ಚಿರಿ ಅಥವಾ ವಿದೇಶ ಖಾತೆಯೊಂದಿಗೆ ಮಾರ್ಪಡಿಸಿ
ನೀವು ವಿದೇಶದಲ್ಲಿ ವಾಸಿಸುವ ದಿನದಿಂದ ನಿಮ್ಮನ್ನು ಅನಿವಾಸಿ ಭಾರತೀಯ ಎಂದು ಮಾನ್ಯ ಮಾಡಲಾಗುತ್ತದೆ. ನಿಮ್ಮ ಉಳಿತಾಯ ಖಾತೆ, ಸ್ಥಿರ ಠೇವಣಿಗಳು, ಮರುಗಳಿಸುವ ಖಾತೆಗಳನ್ನು ಮುಚ್ಚಿರಿ ಅಥವಾ ಅನಿವಾಸಿ ಖಾತೆಯೊಂದಿಗೆ (ಎನ್‌ಆರ್‌ಒ) ಬದಲಾಯಿಸಿ. ದೇಶ ಬಿಡುವ ಮುನ್ನ ಹಾಲಿಯಿರುವ ಸಾಲಗಳನ್ನು ಅಥವಾ ಕ್ರೆಡಿಟ್‌ ಕಾರ್ಡ್‌ ಬಿಲ…ಗಳನ್ನು ತೀರಿಸಬೇಕಾಗುವುದು ಅತಿ ಮುಖ್ಯವಾಗಿರುತ್ತದೆ.

ಎಲ್ಲ ವಿಮೆಗಳನ್ನು ಕೂಡಲೇ ಸ್ಥಗಿತಗೊಳಿಸಬೇಕಿಲ್ಲ
ಹಲವು ವೈಯಕ್ತಿಕ ಜೀವ ಹಾಗೂ ಆರೋಗ್ಯ ವಿಮೆಗಳ ಯೋಜನೆಗಳು ವಿದೇಶಕ್ಕೆ ಹೋಗುವ ಮುನ್ನವೇ ಕೊನೆಗೊಳ್ಳುತ್ತವೆ. ವಿದೇಶದಲ್ಲಿ ನೂತನ ವಿಮೆಗಳನ್ನು ಮಾಡಿಸುವವರೆಗೂ ಅವು ಅಸುರಕ್ಷಿತವಾಗಿರುತ್ತವೆ. ನೀವು ಪ್ರೀಮಿಯಂಗಳನ್ನು ಮುಂದುವರಿಸಬೇಕಾದರೆ ನಿಮ್ಮ ಬ್ಯಾಂಕ್‌ಗಳಿಗೆ ಸಕಾಲಕ್ಕೆ ಇಸಿಎಸ್‌ ನೀಡುವುದು ಕಡ್ಡಾಯವಾಗಿದೆ. ಕೆಲವೊಂದು ಆರೋಗ್ಯ ವಿಮೆಗಳು ವಾಪಸ್‌ ಬಂದಾಗ ಮುಂದುವರಿಸುವ ಅವಕಾಶವೂ ಇರುತ್ತದೆ. ನೀವು ನೆಲೆಗೊಳ್ಳುವ ದೇಶದಲ್ಲಿ ಯೋಜನೆ ಮಾನ್ಯಗೊಳ್ಳುವುದಾದರೆ ನಿಮ್ಮ ವಿಮಾದಾರರೊಂದಿಗೆ ಪರಿಶೀಲಿಸಬಹುದು.

ಹಲವು ಖಾತೆಗಳನ್ನು ಸ್ಥಗಿತಗೊಳಿಸಲು ನೀವು ನಿರ್ಧರಿಸಿದ್ದರೂ ಕೆಲವೊಂದು ಆರ್ಥಿಕ ವ್ಯವಹಾರಗಳು ನಿಮ್ಮಲ್ಲೇ ಉಳಿದುಕೊಂಡಿರುತ್ತವೆ. ಇಂತಹ ಆರ್ಥಿಕ ವ್ಯವಹಾರಗಳ ಪವರ್‌ ಆಫ್ ಅಟಾರ್ನಿಯನ್ನು ನೀವು ಅತೀ ನಂಬುವ ವ್ಯಕ್ತಿಗಳಿಗೆ ಹಸ್ತಾಂತರಿಸಿ. ಅವರು ನಿಮ್ಮ ಹೆಸರಿನ ಪರವಾಗಿ ಭಾರತದಲ್ಲಿ ಕಾನೂನು ಬದ್ಧವಾಗಿ ಆರ್ಥಿಕ ವ್ಯವಹಾರಗಳನ್ನು ಮುಂದುವರಿಸಲು ಸಾಧ್ಯವಾಗುತ್ತದೆ.

 ಕಾರ್ತಿಕ್‌ ಅಮೈ

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.