ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ಶಿಲಾನ್ಯಾಸ ‘ಸೌಕರ್ಯ ಅನುಷ್ಠಾನ ಕರ್ತ

Team Udayavani, Feb 5, 2019, 5:24 AM IST

uvsam-4.jpg

ಬಂಟ್ವಾಳ : ಕುಡಿಯುವ ನೀರಿನ ವಿಚಾರದಲ್ಲಿ ಗ್ರಾಮವು ಸ್ವಾವಲಂಬಿ ಆಗ ಬೇಕು. ಅದಕ್ಕಾಗಿ ಸರಕಾರದಿಂದ ಸಿಗುವ ಎಲ್ಲ ಸವಲತ್ತುಗಳನ್ನು ಬಳಸಿಕೊಂಡು ಸೌಕರ್ಯಗಳನ್ನು ಅನುಷ್ಠಾನಿಸುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹೇಳಿದರು.

ಅವರು ಫೆ. 4ರಂದು ನರಿಕೊಂಬು ಗ್ರಾಮದ ಬಿಕ್ರೋಡಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಿ.ಪಂ.ನಿಧಿ 7 ಲಕ್ಷ ರೂ. ವೆಚ್ಚದ ಟ್ಯಾಂಕ್‌ ನಿರ್ಮಾಣಕ್ಕೆ ಶಿಲಾನ್ಯಾಸ ಸಂದರ್ಭ ಊರಿನ ಜನರನ್ನು ಉದ್ದೇಶಿಸಿ ಮಾತನಾಡಿದರು.

ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ ಮಾತನಾಡಿ, ನಾಡಿನಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಕುಡಿಯುವ ನೀರಿನ ಯೋಜನೆಯ ಈ ಯೋಜನೆಗೆ ಜಿ.ಪಂ. ನಿಧಿಯಿಂದ ಅನುದಾನ ಇಡಲಾಗಿದೆ. ಯೋಜನೆ ಆದಷ್ಟು ಶೀಘ್ರ ಅನುಷ್ಠಾನಕ್ಕೆ ಬರುವ ಮೂಲಕ ಜನರಿಗೆ ಅದರ ಪ್ರಯೋಜನ ಸಿಗಲಿ ಎಂದು ಹಾರೈಸಿದರು.

ನರಿಕೊಂಬು ಗ್ರಾ.ಪಂ. ಅಧ್ಯಕ್ಷ ಯಶೋಧರ ಕರ್ಬೆಟ್ಟು, ಸದಸ್ಯರಾದ ದಿವಾಕರ ಶಂಭೂರು, ಕಿಶೋರ್‌ ಶೆಟ್ಟಿ, ತ್ರಿವೇಣಿ ಕೇದಿಗೆ, ಮಾದವ ಕರ್ಬೆಟ್ಟು, ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ ಅಂತರ, ಮಾಜಿ ಸದಸ್ಯರಾದ ಗಣೇಶ್‌ ಕುಮಾರ್‌ ಅಂತರ, ಜಿನರಾಜ ಕೋಟ್ಯಾನ್‌, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಎಸ್‌., ಪ್ರಮುಖರಾದ ಸದಾಶಿವ ಸಪಲ್ಯ ಬಂಗುಲೆ, ಮೋಹನ ಭಂಡಾರಿ ಕಲ್ಯಾರು, ಸುರೇಶ್‌ ಕುಮಾರ್‌, ನಾರಾಯಣ ಪೂಜಾರಿ ದರ್ಖಾಸ್‌, ಅಭಿವೃದ್ಧಿ ಅಧಿಕಾರಿ ಶಿವಜನಕೊಂಡ, ಕೇದಿಗೆ ನಾರಾಯಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಪಂಚಾಯತ್‌ರಾಜ್‌ ಎಂಜಿನಿಯ ರಿಂಗ್‌ ಉಪ ವಿಭಾಗದ ಸ.ಕಾ.ನಿ. ಎಂಜಿನಿ ಯರ್‌ ರೋಹಿದಾಸ್‌, ಸ. ಎಂಜಿನಿಯರ್‌ ಕುಶ ಕುಮಾರ್‌ ಉಪಸ್ಥಿತರಿದ್ದರು.

ಅಭಿವೃದ್ಧಿ ಕಾರ್ಯಕ್ರಮ
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧ್ದಿ, ಕೆರೆ ಅಭಿವೃದ್ಧಿ, ನೀರಿನ ಸಂಪುಗಳ ಪುನರ್‌ ನಿರ್ಮಾಣ, ನೀರು ಹರಿಯುವ ತೋಡುಗಳಲ್ಲಿ ಜಲ ಸಂರಕ್ಷಣೆ, ಅಂತರ್ಜಲ ವೃದ್ಧಿಗಾಗಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ಬರಲಾಗುತ್ತಿದೆ. ಜನರು ಕುಡಿಯುವ ನೀರನ್ನು ಪೋಲು ಮಾಡುವ ಕೆಲಸವನ್ನು ಗಮನಿಸಿದರೆ ಅದನ್ನು ನಿಯಂತ್ರಿಸುವ ಕೆಲಸ ಮಾಡಬೇಕು.
– ರಾಜೇಶ್‌ ನಾೖಕ್‌, ಶಾಸಕರು

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.