ಈಗ ವಾಟ್ಸಾಪ್ ಮೂಲಕ ಹಣ ವರ್ಗಾವಣೆ ತುಂಬಾ ಸುಲಭ ಹಾಗೂ ತ್ವರಿತ..!

Team Udayavani, Feb 24, 2018, 5:52 PM IST

App.jpg

ಬೆಂಗಳೂರು: ಕೋಟ್ಯಂತರ ಜನ ಪ್ರತಿನಿತ್ಯ ವಾಟ್ಸಪ್ ನಲ್ಲಿ ಸಂದೇಶಗಳನ್ನು, ಫೋಟೋ – ವಿಡಿಯೋಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಇದೇ ವಾಟ್ಸಾಪ್ ನಲ್ಲಿ ಹಣ ವರ್ಗಾವಣೆಯ ವ್ಯವಸ್ಥೆ ಇದ್ದರೆ ಹೇಗಿರುತ್ತೆ ಅಲ್ವಾ…!

ಡಿಜಿಟಲ್ ಭಾರತದ ಕ್ರಾಂತಿಯ ನಂತರ ದಿನಗಟ್ಟಲೆ ತಗೆದುಕೊಳ್ಳುತ್ತಿದ್ದ ಹಣ ವರ್ಗಾವಣೆ ಈಗ ಆನ್ ಲೈನ್ ಮೂಲಕ ಕೆಲವೇ ಸೆಕೆಂಡುಗಳಲ್ಲಿ ಮಾಡಬಹುದಾಗಿದೆ.

ಇದೀಗ ವಾಟ್ಸಪ್ ಕೂಡ ಹಣ ವರ್ಗಾವಣೆಯ ಸೇವೆಯನ್ನು ನೀಡಲು ಮುಂದಾಗಿದ್ದು – UPI ನ ಮೂಲಕ ಕೆಲವೇ ಕ್ಷಣಗಳಲ್ಲಿ ನಿಮ್ಮ ಗೆಳೆಯರಿಗೆ ಹಣವನ್ನು ಕಳುಹಿಸಬಹುದು – ಪಡೆಯಬಹುದು. ಭಾರತದಲ್ಲಿ ಸದ್ಯ ಈ ಸೇವೆ ಪರಿಕ್ಷಾರ್ಥ ಹಂತದಲ್ಲಿದ್ದು ಇನ್ನೇನು ಕೆಲವೇ ದಿನಗಳ್ಳಲಿ ಪ್ರತಿಯೊಬ್ಬರಿಗೂ ದೊರೆಯಲಿದೆ.

ವಾಟ್ಸಾಪ್ ಮೂಲಕ ಹಣ ವರ್ಗಾವಣೆಯ ವಿಧಾನ :

●  ಮೊದಲಿಗೆ ಮೇಲಿನ ಬಲ ಮೂಲೆಯಲ್ಲಿರುವ ಮೂರು ಚುಕ್ಕಿಗಳ ಮೇಲೆ  ಆಯ್ಕೆ ಮಾಡಿಕೊಂಡರೆ – Settings ( ಸಂಯೋಜನೆಗಳು ) ಆಯ್ಕೆ ಮಾಡಿಕೊಂಡು.

● ಮುಂದೆ ನೀವು Payments ( ಪಾವತಿ ) ಎಂಬ ಆಯ್ಕೆಯನ್ನು ಆಯ್ದುಕೊಂಡು ನಂತರ ನಿಮ್ಮ ಖಾತೆಯುಳ್ಳ ಬ್ಯಾಂಕ್ ಅನ್ನು ಆಯ್ಕೆಮಾಡಿಕೊಳ್ಳಬೇಕು.

(* ನಿಮ್ಮ ಫೋನ್ ನಂ. ಬ್ಯಾಂಕಿನೊಂದಿಗೆ ಕಡ್ಡಾಯವಾಗಿ ಲಿಂಕ್ ಆಗಿರಬೇಕು )

●  ನಂತರ ನಿಮ್ಮ ಬ್ಯಾಂಕ್ ಖಾತೆ ನಿಮಗೆ ಕಾಣಸಿಗಲಿದ್ದು ಅದನ್ನು ಆಯ್ಕೆಮಾಡಿಕೊಳ್ಳಬೇಕು .

●   ನಂತರ ನಿಮಗೆ ಬೇಕಾದ ವ್ಯಕ್ತಿಗೆ ಹಣ ವರ್ಗಾವಣೆ ಮಾಡಬಹುದು,ಮೊದಲ ವರ್ಗಾವಣೆಯ ವೇಳೆ ಹೊಸದಾಗಿ ಆರು ಅಂಕೆಗಳ ಒಂದು UPI ಪಿನ್ ನಂ`ಅನ್ನು ನಮೂದಿಸಬೇಕು – ಇದನ್ನು ಎಲ್ಲ ವರ್ಗಾವಣೆಗಳಿಗೂ ಬಳಸಬಹುದು.

●  ನಿಮ್ಮಲ್ಲಿ ಒಂದಕ್ಕಿಂತ ಹೆಚ್ಚಿನ ಬ್ಯಾಂಕ್ ಖಾತೆ ಇದ್ದರೆ ಅದನ್ನು ಸೇರಿಸಿಕೊಳ್ಳಬಹುದು – ಬೇಡವಾದಲ್ಲಿ ತೆಗೆದುಹಾಕಬಹುದು. ಹೀಗೆ ನೀವು ವಾಟ್ಸಾಪ್ ಮೂಲಕ ಹಣವನ್ನು ವರ್ಗಾವಣೆ ಮಾಡಬಹುದು. ಸದ್ಯ ಈ ಸೇವೆ ಪರಿಕ್ಷಾರ್ಥ ಹಂತದಲ್ಲಿದ್ದು ಇನ್ನೇನು ಕೆಲವೇ ದಿನಗಳ್ಳಲಿ ಪ್ರತಿಯೊಬ್ಬರ ಫೋನ್ನಲ್ಲೂ ದೊರೆಯಲಿದೆ.

*ಸೂರಜ್ ಅಣ್ವೇಕರ್, ಬೆಂಗಳೂರು

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.