ಗ್ರಾಪಂ ಸದಸ್ಯರ ಆರೋಪಕ್ಕೆ ಕಾಲ್ಕಿತ್ತ ಪಿಡಿಒ

Team Udayavani, Jul 4, 2017, 10:17 AM IST

tumukuru-6.jpg

ಕುಣಿಗಲ್‌: ಸದಸ್ಯರ ಗಮನಕ್ಕೆ ಬಾರದಂತೆ ಪಿಡಿಒ ಮತ್ತು ಅಧ್ಯಕ್ಷರು ಗ್ರಾಮಸಭೆ ಮಾಡುತ್ತಿರುವುದನ್ನು ಖಂಡಿಸಿ ಗ್ರಾಪಂ ಸದಸ್ಯರೇ ಪ್ರತಿಭಟಿಸಿ ವಾಗ್ವಾದ ನಡೆಸಿದ ಪರಿಣಾಮ ಹೆದರಿದ ಪಿಡಿಒ ಸಭೆಯಿಂದ ಕಾಲ್ಕಿತ್ತ ಘಟನೆ ನಡೆದಿದೆ.

ತಾಲೂಕಿನ ಕೊತ್ತಗೆರೆ ಹೋಬಳಿ ತರೇದಕುಪ್ಪೆ ಗ್ರಾಪಂನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಿಡಿಒ ಚಂದ್ರಹಾಸ್‌ ಕೆಲ ಸದಸ್ಯರನ್ನು ಮಾತ್ರ ಪರಿಗಣನೆಗೆ ತೆಗೆದುಕೊಂಡು ಕೆಲಸ ಮಾಡುವ ಮೂಲಕ ಉಳಿದ ಕೆಲ ಸದಸ್ಯರ ಕೆಂಗಣ್ಣಿಗೆ 
ಗುರಿಯಾಗಿದ್ದರಿಂದ ಕಾಂಗ್ರೆಸ್‌ ಬೆಂಬಲಿತ ಸದಸ್ಯರ ಒಂದು ಗುಂಪು ಪಿಡಿಒ ವರ್ತನೆ ಖಂಡಿಸಿ ಪ್ರತಿಭಟಿಸಿದರು.

ಪ್ರತಿಭಟನೆಯಲ್ಲಿ ಪಿಡಿಒ ವಿರುದ್ಧ ಗ್ರಾಪಂ ಸದಸ್ಯರಾದ ಹರೀಶ್‌, ಸತೀಶ್‌, ನಾರಾಯಣ್‌, ದಯಾನಂದ್‌,
ಯಶೋಧಮ್ಮ, ಶಾಂತಮ್ಮ ಆರೋಪಿಸಿ ಪಕ್ಷ ಬೇಧ ಮಾಡುವ ಈ ಅಧಿಕಾರಿಯನ್ನು ಬೇರೆಡೆಗೆ ವರ್ಗ ಮಾಡುವಂತೆ ಆಗ್ರಹಿಸಿದರು. ಅಲ್ಲದೆ ಕುಡಿಯುವ ನೀರು ಸೇರಿದಂತೆ 14ನೇ ಹಣಕಾಸನ್ನು ಸಮರ್ಪಕವಾಗಿ ನಿರ್ವಹಿಸದೆ  ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುವ ಪಿಡಿಒ ಸಾಮಾನ್ಯ ಜನರ ನೋವು ಕೇಳುವುದನ್ನು ಮರೆತಿದ್ದಾರೆಂದು
ದೂರಿದರು.

 ಸದಸ್ಯ ಹರೀಶ್‌ ಮಾತನಾಡಿ, ಪಿಡಿಒ ಅವರು ಗ್ರಾಮ ಸಭೆ ಮಾಡಲು ನಮಗೆ ತಿಳಿಸದೇ ತರಾತುರಿಯಲ್ಲಿ ಇರುವ 13
ಸದಸ್ಯರ ಗುಂಪಿನಲ್ಲಿಯೇ ಗುಂಪುಗಾರಿಕೆ ಮಾಡುವ ಮೂಲಕ ಅಧಿಕಾರ ನಡೆಸುತ್ತಿದ್ದಾರೆ, ಎಲ್‌ ಚುನಾಯಿತ ಸದಸ್ಯರನ್ನು ಪರಿಗಣನೆಗೆ ಪಡೆಯದೇ ಕೆಲವರನ್ನು ಓಲೈಸುವ ಮೂಲಕ ಬೇಜವಾಬ್ದಾರಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಿತ್ಯ ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ 
ಜಾರಿಗೊಳಿಸಲು ವಿಫ‌ಲರಾಗಿದ್ದಾರೆ. ಪಂಚಾಯ್ತಿ ಮುಂಭಾಗವೇ ಚರಂಡಿಗಳು ಕಟ್ಟಿಕೊಂಡು ಗಬ್ಬು ನಾರುತ್ತಿವೆ. ಇರುವ
ಒಂದು ಸಾರ್ವಜನಿಕ ತಂಗುದಾಣದಲ್ಲಿ ಜನರು ನಿಲ್ಲಲಾಗದೇ ಬರೀ ದನ ಎಮ್ಮೆಗಳ ತಾಣವಾಗಿದೆ ಎಂದು ಕಿಡಿಕಾರಿದರು. 

ಅಧ್ಯಕ್ಷೆ ಮುದ್ದಹನುಮಮ್ಮ ಮಾತನಾಡಿ, ಅಧಿಕಾರಿಗಳು ಕೆಲಸ ಮಾಡುತ್ತಿದ್ದು ಸದಸ್ಯರು ವೃಥಾ ಆರೋಪ ಮಾಡುತ್ತಿದ್ದಾರೆಂದು ದೂರಿದರು. ಗ್ರಾಪಂ ಒಳ ನಡೆಯುತ್ತಿದ್ದ ವ್ಯಾಜ್ಯ ಬೀದಿಗೆ ಬಂದ ಪರಿಣಾಮ ಗ್ರಾಮದ
ಕೆಲವರಿಗೆ ಪುಕ್ಕಟ್ಟೆ ಮನರಂಜನೆಯಾದರೆ ಮತ್ತೆ ಕೆಲವು ಯುವಕರು ಮತ್ತು ಹಿರಿಯರು ಮಧ್ಯ ಪ್ರವೇಶಿಸಿದರು.
ನಂತರ, ವಾಗ್ವಾದ ಮಾಡುವ ಮೂಲಕ ಪಂಚಾಯ್ತಿಯಲ್ಲಿ ಕುಡಿಯಲು ನೀರಿಲ್ಲ ಸಮರ್ಪಕ ಕೆಲಸಗಳು ಆಗುತ್ತಿಲ್ಲ ಜನ 
ಸಾಮಾನ್ಯರ ಕೆಲಸ ಆಗದೇ ಬರಿ ಅಧಿಕಾರ, ಹಣ ಉಳ್ಳವರ ಕೆಲಸ ಮಾಡಲಾಗುತ್ತಿದೆ ಎಂದು ದೂರಿ ಆರೋಪಿಸಿದರು.
ಮುಖಂಡರಾದ ಶಿವರಾಮಯ್ಯ, ಪಾಪಣ್ಣ ಇದ್ದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.