ಸ್ವಾಮಿನಾಥನ್‌ ವರದಿ ಜಾರಿಗೆ ಆಗ್ರಹ

Team Udayavani, Apr 21, 2017, 3:28 PM IST

gul3.jpg

ಕಲಬುರಗಿ: ಡಾ| ಎಂ.ಎಸ್‌. ಸ್ವಾಮಿನಾಥನ್‌ ವರದಿ ಜಾರಿಗೆ ಒತ್ತಾಯಿಸಿ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ರೈತ ಸಮ್ಮೇಳನದ ಅಂಗವಾಗಿ ನಗರದಲ್ಲಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಯಿತು. 

ತೊಗರಿಗೆ ಪ್ರತಿ ಕ್ವಿಂಟಾಲ್‌ಗೆ 7500 ರೂ.ಗಳ ಬೆಂಬಲ ಬೆಲೆ ಘೋಷಿಸಬೇಕು, ರೈತರು ಬೆಳೆದ ಎಲ್ಲ ತೊಗರಿಯನ್ನು ಖರೀದಿಸುವಂತೆ, ಬೆಳೆ ವಿಮೆಯನ್ನುರೈತರಿಗೆ ಅನುಕೂಲವಾಗುವಂತೆ ಜಾರಿಗೆ ತರಬೇಕು, ರೈತರ ಸಾಲ ಮನ್ನಾ ಮಾಡಬೇಕು, ಬಡವರು ಉಳುಮೆ ಮಾಡುತ್ತಿರುವ ಜಮೀನಿನ ಹಕ್ಕುಪತ್ರ ವಿತರಿಸಬೇಕು,

ನರೇಗಾ ಯೋಜನೆಯಡಿ 200 ದಿನಗಳ ಕೆಲಸಕ್ಕಾಗಿ 300 ರೂ.ಗಳ ಕೂಲಿ ಹೆಚ್ಚಿಸಬೇಕು, ಮುಪ್ಪಾದ ರೈತರು ಹಾಗೂ ಕೂಲಿ ಕಾರ್ಮಿಕರಿಗೆ 3000 ರೂ. ಮಾಸಾಶನ ನೀಡಬೇಕು, ನಿವೇಶನ ರಹಿತರಿಗೆ ಮನೆ ಹಾಗೂ ನಿವೇಶನ ಒದಗಿಸುವಂತೆ  ರೈತರು ಆಗ್ರಹಿಸಿದರು. ನೆಹರೂ ಗಂಜ್‌ನಲ್ಲಿ ಬಹಿರಂಗ ಸಭೆ ನಡೆಯಿತು.

ಮಾಜಿ ಶಾಸಕ ಶೀÅರಾಮರೆಡ್ಡಿ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಮಾತನಾಡಿ, ರೈತರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬರುತ್ತಿಲ್ಲ. ಉಭಯ ಸರ್ಕಾರಗಳು ಜನವಿರೋಧಿ ನೀತಿ ಅನುಸರಿಸುತ್ತಿವೆ ಎಂದು ತರಾಟೆಗೆ ತೆಗೆದುಕೊಂಡರು. 

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ನಗರದ ಜಗತ್‌ ವೃತ್ತದಿಂದ ನೆಹರೂ ಗಂಜ್‌ವರೆಗೆ ನಡೆದ ಮೆರವಣಿಗೆಯಲ್ಲಿ ಶರಣಬಸಪ್ಪ ಮಮಶೆಟ್ಟಿ, ಶಾಂತಪ್ಪ ಪಾಟೀಲ, ವಿಠಲ ಆಲಗೂಡೆ, ಮಲ್ಲಣ್ಣಗೌಡ ಪಾಟೀಲ, ಸಿದ್ದಾರ್ಥ ಠಾಕೂರ ಚಿಂಚೋಳಿ, ದೇವಿಂದ್ರಪ್ಪ ಪಾಟೀಲ ಕೊರವಿ, ಲಕೀಪುತ್ರ ಹೇಮಾಜಿ ಆಳಂದ,

ಕಲ್ಯಾಣಿ ತುಕ್ಕಾಣಿ, ಸಾಯಬಣ್ಣ ಗುಡಬಾ ಚಿತ್ತಾಪುರ, ರಸೂಲ್‌ ಪಟೇಲ್‌, ಅಶೋಕ ಮ್ಯಾಗೇರಿ, ಗ್ರಾ.ಪಂ.ನೌಕರರ ಸಂಘದ ಅಧ್ಯಕ್ಷ ಬಾಬುರಾವ್‌ ಧುತ್ತರಗಾಂವ, ಸಿಐಟಿಯುನ ಗಂಗಮ್ಮಾ ಬಿರಾದಾರ, ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಶಾಂತಾ ಘಂಟಿ, ಆನಂದ ಎನ್‌.ಜೆ., ರಾಮು, ಪವನಕುಮಾರ ಹಾಗೂ ಇತರರಿದ್ದರು. 

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.