“ಸೋತಾಗಲೂ ಜನಸೇವೆ, ಗೆದ್ದಾಗಲೂ ಜನಸೇವೆ’

Team Udayavani, May 6, 2018, 7:10 AM IST

0405mle1.jpg

ಮಲ್ಪೆ: ನನ್ನ ವಿರುದ್ಧ  ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ಹಿಂದಿನ 5 ವರ್ಷದಿಂದ ಯಾರ ಕಷ್ಟ ಸುಖಕ್ಕೂ ಬರಲಿಲ್ಲ.  ಈಗ ಚುನಾವಣೆ ಬಂದಾಗ ಮಾತ್ರ ಅವರಿಗೆ ಜನರ ನೆನಪಾಗುತ್ತದೆ. ಆದರೆ ನಾನು ಸೋತಾಗಲೂ ಜನರ ಸೇವೆ ಮಾಡಿದ್ದು  ಗೆದ್ದಾಗಲೂ ಜನರ ಸೇವೆ ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಮೂಡಬೆಟ್ಟು  ಜಂಕ್ಷನ್‌ಬಳಿ  ನಡೆದ ಕಾಂಗ್ರೆಸ್‌ ಪಕ್ಷದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ 5 ವರ್ಷದ ಅವಧಿಯಲ್ಲಿ ತಾನು ಎಲ್ಲೂ ತಾರತಮ್ಯ ಮಾಡಿಲ್ಲ .  ಯಾವುದೇ ಭ್ರಷ್ಟಾಚಾರ, ಲಂಚ  ಪಡೆಯದೇ ದಿನದ 24 ಗಂಟೆ ಜನರ ಸೇವೆಗಾಗಿ ದುಡಿದಿದ್ದೇನೆ. ಈಗಾಗಲೇ ಶೇ.70 ಕೆಲಸಗಳು ಮುಗಿದಿದ್ದು ಇನ್ನು ಕೇವಲ 30 ಶೇ. ಕೆಲಸಗಳು ಇನ್ನೂ ಬಾಕಿ ಇವೆ. ಮತ್ತೆ ಅವಕಾಶ ನೀಡಿದರೆ ಇಡೀ ಉಡುಪಿ ಕ್ಷೇತ್ರವನ್ನು ದೇಶದಲ್ಲೆ ಮಾದರಿ ಕ್ಷೇತ್ರವನ್ನಾಗಿ ಮಾಡುವೆ ಎಂದರು.

ನಿಜ ಹಿಂದೂ ವಿರೋಧಿ ಸರಕಾರ ಯಾವುದು ಇಂದು  ಬಿಜೆಪಿಯವರು ಕಾಂಗ್ರೆಸ್‌ ಸರಕಾರವನ್ನು ಹಿಂದೂ ವಿರೋಧಿ ಸರಕಾರ ಎಂದು ಕರೆಯುತ್ತಿದೆ. ಪ್ರತೀ ದೇವಸ್ಥಾನಕ್ಕೆ ತಸೀ¤ಕು ಅಂತ 24 ಸಾವಿರ ರೂ. ಸಿಗುತ್ತಿತ್ತು. 2008ರಿಂದ 2013ರ ವರೆಗೆ ಬಿಜೆಪಿ ಸರಕಾರ ಒಂದು ಪೈಸೆಯನ್ನೂ ಕೊಡದೇ ಬಾಕಿ ಇಟ್ಟುಕೊಂಡಿತ್ತು. ಕಾಂಗ್ರೆಸ್‌ ಸರಕಾರ ಬಂದಾಗ 24 ಸಾವಿರ ರೂ. ಇದ್ದ ತಸ್ತೀಕನ್ನು 48 ಸಾವಿರಕ್ಕೆ ಏರಿಸಿದ್ದಲ್ಲದೆ ಹಿಂದಿನ ಸರಕಾರ ಬಾಕಿ ಇಟ್ಟಿರುವ ಎಲ್ಲ ಮೊತ್ತವನ್ನು ಪಾವತಿ ಮಾಡಿದೆ ಎಂದರು.  ಈ ಹಿಂದೆ ದೇವಸ್ಥಾನಗಳು ನಡೆಸುವ ಕಲ್ಯಾಣ ಮಂಟಪಕ್ಕೆ ಯಾವುದೇ ತೆರಿಗೆ ಇರುತ್ತಿರಲಿಲ್ಲ. ನರೇಂದ್ರ ಮೋದಿ ಅವರ ಕೇಂದ್ರ ಸರಕಾರ ಬಂದ ಮೇಲೆ ಶೇ. 18 ಜಿಎಸ್‌ಟಿಯನ್ನು ವಿಧಿಸಿದ್ದಾರೆ. ಹಾಗಾಗಿ ನಿಜವಾದ ಹಿಂದೂ ವಿರೋಧಿ ನರೇಂದ್ರ ಮೋದಿ ಸರಕಾರವೋ, ಸಿದ್ದರಾಮಯ್ಯ ಸರಕಾರವೋ ಎಂದು ಜನರೇ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.

ಉಡುಪಿ ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ, ಕಾಂಗ್ರೆಸ್‌ ನಾಯಕರಾದ ಉದಯ ಕುಮಾರ್‌ ಶೆಟ್ಟಿ, ಅಮೃತ್‌ ಶೆಣೈ, ದಿವಾಕರ ಕುಂದರ್‌, ಕೀರ್ತಿ ಶೆಟ್ಟಿ, ಎಂ. ಎ. ಗಫೂರ್‌, ಸತೀಶ್‌ ಅಮೀನ್‌ ಪಡುಕರೆ, ಜನಾರ್ದನ ಭಂಡಾರ್‌ಕರ್‌, ಹಾರ್ಮಿಸ್‌ ನೊರೋನ್ನಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.