ಉಡುಪಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಪ್ರಮೋದ್‌ ಮಧ್ವರಾಜ್‌

Team Udayavani, May 7, 2018, 7:15 AM IST

0505kdua3.jpg

ಪರ್ಕಳ:  ಅಭಿವೃದ್ಧಿಯ ದೃಷ್ಟಿಯಲ್ಲಿ  ಉಡುಪಿ ಕ್ಷೇತ್ರ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿದೆ. ಕಳೆದ ಐದು ವರ್ಷದಲ್ಲಿ  ಸಚಿವನಾಗಿ ಮಾಡಿರುವ ಅಭಿವೃದ್ಧಿ  ಕಾರ್ಯಗಳು ಜನರ  ಮುಂದಿದೆ. ಈ  ನೆಲೆಯಲ್ಲಿ  ನನಗೆ ಮತದಾನ ಮಾಡುವುದರೊಂದಿಗೆ ಜನಸೇವೆಗೆ ಇನ್ನೊಮ್ಮೆ  ಅವಕಾಶ ನೀಡ ಬೇಕು ಎಂದು  ಕಾಂಗ್ರೆಸ್‌ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಪರ್ಕಳದ ಪೇಟೆಯಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಪರ್ಕಳ, ಮಲ್ಪೆ ಪ್ರದೇಶದಲ್ಲಿ ರಸ್ತೆ ಚತುಷ್ಪಥಗೊಳಿಸಿ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದನ್ನು  ಬಿಜೆಪಿಯ ಈಗಿನ ಅಭ್ಯರ್ಥಿಗಳು ವಿರೋಧಿಸಿ ದ್ದರು. ಕಳೆದ 4 ವರ್ಷಗಳಲ್ಲಿ ಪರ್ಕಳ – ಮಲ್ಪೆ ರಾಷ್ಟ್ರೀಯ ಹೆದ್ದಾರಿಗೆ ಕೇಂದ್ರ ಸರಕಾರದಿಂದ ಅನುದಾನ ತಂದು ಅಭಿವೃದ್ಧಿಪಡಿಸುವಲ್ಲಿ  ಸಂಸದರು ಹಾಗೂ ಮಾಜಿ ಶಾಸಕರು ಸಂಪೂರ್ಣ ವಿಫ‌ಲರಾಗಿದ್ದಾರೆ ಎಂದರು. 

ಉಡುಪಿ ಕ್ಷೇತ್ರದ ಉಸ್ತುವಾರಿ ಸಚಿವನಾಗಿ 2,000 ಕೋ.ರೂ.ಗೂ ಮಿಕ್ಕಿ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿದ್ದೇನೆ. ಕಳೆದೈದು ವರ್ಷ ಅವಧಿಯಲ್ಲಿ  21,000 ಕುಟುಂಬಗಳಿಗೆ ಬಿಪಿಎಲ್‌ ಪಡಿತರ ಚೀಟಿ ವಿತರಣೆ, ಕೆಲವೊಂದು ತಾಂತ್ರಿಕ ಅಡಚಣೆ ಹೊರತುಪಡಿಸಿ 24 ಗಂಟೆಗಳ ನಿರಂತರ ವಿದ್ಯುತ್‌ ಒದಗಿಸಲು ಪ್ರಯತ್ನಿಸಿದ್ದೇನೆ. ಹಳ್ಳಿಗಳಿಗೆ ನರ್ಮ್ ಸರಕಾರಿ ಬಸ್‌, ಸಂಪರ್ಕ ಸೇತುವೆ  ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನಗೊಳಿಸಿದ ಸಂತೃಪ್ತಿ ನನಗಿದೆ ಎಂದರು. 
 
ಕೆಪಿಸಿಸಿ ಪ್ರ.ಕಾರ್ಯದರ್ಶಿ ಎಂ.ಎ.ಗಪೂರ್‌,  ಎಐಸಿಸಿ ಸದಸ್ಯ ಅಮೃತ್‌ ಶೆಣೈ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕರೆ, ನಗರಸಭೆ ಅಧ್ಯಕ್ಷೆ ಮೀನಾಕ್ಷೀ ಮಾಧವ ಬನ್ನಂಜೆ, ದಿವಾಕರ ಕುಂದರ್‌,  ಜನಾರ್ದನ ಭಂಡಾರ್ಕಾರ್‌ ಪ್ರಖ್ಯಾತ್‌ಶೆಟ್ಟಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.