“ಕಾಮಗಾರಿ ಪೂರ್ಣವಾಗದೆ ಟೋಲ್‌ ಸಲ್ಲ’

Team Udayavani, Aug 17, 2018, 9:23 AM IST

shobha-karandlaje-750.jpg

ಉಡುಪಿ: ಹೆದ್ದಾರಿ ಕಾಮಗಾರಿ ಸಂಪೂರ್ಣವಾಗಿ ಮುಗಿಯುವವರೆಗೆ ಸ್ಥಳೀಯ ವಾಹನಗಳಿಂದ ಸುಂಕ ಪಡೆಯಬಾರದು ಎಂದು ಸಂಸದೆ ಶೋಭಾ ಕರಂದ್ಲಾಜೆ ನವಯುಗ ಸಂಸ್ಥೆಗೆ ಎಚ್ಚರಿಕೆ ನೀಡಿದ್ದಾರೆ. 

ನವಯುಗ ಸಂಸ್ಥೆಯವರ ವಿಳಂಬ ಕಾಮಗಾರಿಯಿಂದ ಈವರೆಗೆ ಬಹಳಷ್ಟು ಹಾನಿಯುಂಟಾಗಿದ್ದು, ತಾನು ಈ ವಿಚಾರವನ್ನು ಸಾಕಷ್ಟು ಬಾರಿ ಇಲಾಖಾಧಿಕಾರಿಗಳಿಗೆ ತಿಳಿಸಿದ್ದೇನೆ. ಕೇಂದ್ರ ಸಾರಿಗೆ ಸಚಿವರ ಗಮನಕ್ಕೂ ತಂದಿದ್ದೇನೆ. ಆ ಬಳಿಕ ನವಯುಗ ಸಂಸ್ಥೆಯ ಕೈಯಲ್ಲಿದ್ದ ಕೆಲವು ಕಾಮಗಾರಿಗಳನ್ನು ಕೇಂದ್ರ ಭೂ ಸಾರಿಗೆ ಇಲಾಖೆ ಹಿಂಪಡೆದು ರಾ.ಹೆ. 66ರ ಕಾಮಗಾರಿಯನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚಿಸಿತ್ತು. ಜಿಲ್ಲಾಧಿಕಾರಿಗಳಿಗೂ ಕಾಮಗಾರಿ ಪೂರ್ಣಗೊಳಿಸದೆ ಸ್ಥಳೀಯ ವಾಹನಗಳಿಂದ ಸುಂಕ ವಸೂಲಿ ಮಾಡಲು ಬಿಡದಂತೆ ತಿಳಿಸಿದ್ದೇನೆ. ನವಯುಗ ಸಂಸ್ಥೆ ಕಪ್ಪುಪಟ್ಟಿಗೆ ಸೇರಿಸಸಿ ಕಠಿನ ಕ್ರಮಕ್ಕೆ ಸಾರಿಗೆ ಇಲಾಖೆಯನ್ನು ಆಗ್ರಹಿಸಿರುವುದಾಗಿ ಸಂಸದೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.