“ಸಮಾಜಕ್ಕೆ ಶ್ರೇಷ್ಠ  ಪ್ರಜೆ ನೀಡುವ ಜವಾಬ್ದಾರಿ ಶಿಕ್ಷಕರದು’


Team Udayavani, Sep 6, 2018, 7:00 AM IST

0509kar1.jpg

ಕಾರ್ಕಳ: ಶಿಕ್ಷಕರಿಗೆ ಪಠ್ಯಪುಸ್ತಕದಲ್ಲಿರುವ ಪಾಠಗಳನ್ನು ಹೇಳಿಕೊಡುವ ಜವಾಬ್ದಾರಿ ಮಾತ್ರ ಇರುವುದಲ್ಲ. ಶ್ರೇಷ್ಠ ಪ್ರಜೆಯನ್ನು ಸಮಾಜಕ್ಕೆ ನೀಡುವ ಮಹತ್ತರ ಜವಾಬ್ದಾರಿ ಶಿಕ್ಷಕರಿಗೆ ಇದೆ. ಈ ನಿಟ್ಟಿನಲ್ಲಿ ಸಮಾಜದ ಅನೇಕ ವಿಚಾರಗಳನ್ನು ತಿಳಿದುಕೊಂಡು ಮೌಲ್ಯಯುತ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು ಎಂದು ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಎಸ್‌. ಕೋಟ್ಯಾನ್‌ ಹೇಳಿದರು.

ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ ವತಿಯಿಂದ ಸೆ. 5ರಂದು ಎಸ್‌ವಿಟಿ ಶಿಕ್ಷಣ ಸಂಸ್ಥೆಗಳ ಅಂಡಾರು ವಿಠಲ ರುಕ್ಮಿಣಿ ಕಿಣಿ ಸಾಂಸ್ಕೃತಿಕ ಸಭಾಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ದೇಶ ಸರ್ವಶ್ರೇಷ್ಠ ರಾಷ್ಟ್ರವಾಗ ಬೇಕಾದರೆ ಸುಶಿಕ್ಷಿತ ಪ್ರಜೆಗಳು ಸಮಾಜ ದಲ್ಲಿರಬೇಕು. ಅಂತಹ ಪ್ರಜೆಗಳನ್ನು ನಮ್ಮ ಶಿಕ್ಷಕರು ರೂಪಿಸುತ್ತಾರೆ. ತಮ್ಮ ಶಿಷ್ಯಂದಿರು ಯಾವತ್ತು ನಮ್ಮ ಗುರುಗಳೇದಂದು ಪೂಜಿಸುತ್ತಾರೆಯೇ ಆಗ ಆ ಶಿಕ್ಷಕರು ಶ್ರೇಷ್ಠ ಶಿಕ್ಷಕರೆನಿಸಿಕೊಳ್ಳುತ್ತಾರೆ ಎಂದರು.

ಸರ್ವಪಳ್ಳಿ ರಾಏಚಕೃಷ್ಣನ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾ ಯಿತು. ನಿವೃತ್ತ ಶಿಕ್ಷಕರು ಹಾಗೂ ಸಾಧಕ ಶಿಕ್ಷಕರನ್ನು ಸಮ್ಮಾನಿಸಲಾಯಿತು. ತಾ.ಪಂ. ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೇ| ಹರ್ಷ ಕೆ.ಬಿ., ಜಿ.ಪಂ. ಸದಸ್ಯರಾದ ರೇಶ್ಮಾ ಉದಯ ಶೆಟ್ಟಿ ಇನ್ನಾ, ಜ್ಯೋತಿ ಹರೀಶ್‌ ಹಾಗೂ ಎಸ್‌ವಿಟಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕೆ.ಪಿ. ಶೆಣೈ, ಸುರೇಂದ್ರ ಹೆಗ್ಡೆ, ಭಾಸ್ಕರ ಟಿ, ಹರೀಶ್‌ ನಾಯಕ್‌, ಸಿದ್ದಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.