ಕೋಡಿಬೆಂಗ್ರೆಯ ಸುವರ್ಣ ನದಿಯಲ್ಲಿ ಪ್ರವಾಸಿಗರ ಆಕರ್ಷಣೆಗೆ ದೋಣಿ ಮನೆ

Team Udayavani, Sep 21, 2018, 1:45 AM IST

boat-house-20-9.jpg

ಮಲ್ಪೆ: ಕೇರಳದಲ್ಲಿ ಪ್ರವಾಸಿಗರಿಗೆ ಲಭ್ಯವಾಗುತ್ತಿದ್ದ ಹಿನ್ನೀರ ಬೋಟ್‌ ಹೌಸ್‌ ಗಳು ಇದೀಗ ಉಡುಪಿ ಜಿಲ್ಲೆಯ ಪಡುತೋನ್ಸೆ, ಕೋಡಿಬೆಂಗ್ರೆ ಸ್ವರ್ಣನದಿಯಲ್ಲೂ ಶುರುವಾಗಿದೆ. ವರ್ಷದ ಹಿಂದೆ ಇಲ್ಲಿ ಪಾಂಚಜನ್ಯ ಬೋಟ್‌ಹೌಸ್‌ ಆರಂಭಗೊಂಡಿದ್ದು, ಈಗ ರಾಜ್ಯದಲ್ಲೇ ದೊಡ್ಡ ಗಾತ್ರದ ತಿರುಮಲ ಕ್ರೂಸ್‌ ಬೋಟ್‌ಹೌಸ್‌ ಕೋಡಿಬೆಂಗ್ರೆ ದುರ್ಗಾಪರಮೇಶ್ವರೀ ದೇವಸ್ಥಾನದ ಸಮೀಪ ಪ್ರವಾಸಿಗರಿಗೆ ತೆರೆದುಕೊಂಡಿದೆ.

ದೋಣಿಮನೆಯಲ್ಲಿ ಏನೇನಿದೆ?
ಸುಮಾರು 200 ಮಂದಿಯನ್ನು ಹೊತ್ತೂಯ್ಯಬಲ್ಲ ಸಾಮರ್ಥ್ಯ ಹೊಂದಿರುವ ಈ ಅತ್ಯಾಧುನಿಕ ಶೈಲಿಯ ದೋಣಿ ಮನೆ 120 ಅಡಿ ಉದ್ದ, 20 ಅಡಿ ಅಗಲವಿದೆ. 16 x 11 ಚದರಡಿಯ ಹವಾನಿಯಂತ್ರಿತ ಐಷಾರಾಮಿ ಅಟ್ಯಾಚ್‌ಡ್‌ 5 ಬೆಡ್‌ ರೂಮುಗಳು, ಅಡುಗೆ ಕೋಣೆ, ಲಿವಿಂಗ್‌ ರೂಮ್‌ ಇದೆ. ಮೇಲ್ಭಾಗದಲ್ಲಿ ಸುಮಾರು 80 ಮಂದಿಗೆ ಕುಳಿತುಕೊಳ್ಳಲು ಅವಕಾಶವಿರುವ 95×20 ಚದರ ಅಡಿಯ ಹಾಲ್‌ ಇದ್ದು, ಪಾರ್ಟಿಗಳನ್ನು ಆಯೋಜಿಸಬಹುದು. ಬೋಟಿನಲ್ಲಿ 100 ಲೈಫ್‌ ಜಾಕೆಟ್‌ ಇರಿಸಲಾಗಿದೆ. ಡೇ ಕ್ರೂಸ್‌ ಬೆಳಗ್ಗೆ 10ರಿಂದ ಸಂಜೆ 4ರವರೆಗೆ, ನೈಟ್‌ಕ್ರೂಸ್‌ ಸಂಜೆ 5ರಿಂದ ರಾತ್ರಿ 9.30, ಓವರ್‌ನೈಟ್‌ ಕ್ರೂಸ್‌ ಸಂಜೆ 5ರಿಂದ ಮರುದಿನ ಬೆಳಗ್ಗೆ 8.30ರವರೆ‌ಗೆ ಇರುತ್ತದೆ ಎಂದು ಬುಧವಾರ ತಿರುಮಲ ಬೋಟ್‌ ಹೌಸ್‌ ಮಾಲಕರಾದ ಕೃಷ್ಣ ಬಿ. ಕುಂದರ್‌, ನಾಗರಾಜ್‌ ಬಿ. ಕುಂದರ್‌ ಮತ್ತು ವಿಶ್ವನಾಥ್‌ ಶ್ರೀಯಾನ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಿವಿಧ ಖಾದ್ಯ
ದೋಣಿಮನೆಯಲ್ಲಿ ಉತ್ತರ, ದಕ್ಷಿಣ ಭಾರತದ ಶೈಲಿಯ ಆಹಾರ ಪದಾರ್ಥಗಳು, ತುಳುನಾಡಿನ ಖಾದ್ಯ ಪದಾರ್ಥಗಳು, ಎಲ್ಲ ರೀತಿಯ ಮೀನಿನ ಖಾದ್ಯ ಆಕರ್ಷಣೆಯಾಗಿರಲಿದೆ. ಜತೆಗೆ  ಪ್ರವಾಸಿಗರು ಬಯಸಿದ ಆಹಾರ ಪದಾರ್ಥಗಳನ್ನು ನೀಡಲಾಗುತ್ತದೆ.

14ಕಿ. ಮೀ. ಸುತ್ತಾಟ
ಬೋಟ್‌ಹೌಸ್‌ನಲ್ಲಿ ಕುಳಿತು ಸುವರ್ಣ ನದಿ, ಸೀತಾನದಿ, ಎಣ್ಣೆಹೊಳೆ ನದಿಗಳ ಸಂಗಮ ಸ್ಥಾನ ಡೆಲ್ಟ ಬೀಚ್‌, ಹಂಗಾರ ಕಟ್ಟೆ, ಬೆಂಗ್ರೆ, ಹೂಡೆ, ಮೂಡುಕುದ್ರು, ಕಲ್ಯಾಣಪುರ ಸಂತೆಕಟ್ಟೆ ಬ್ರಿಜ್‌ ಸೇರಿದಂತೆ ಸುಮಾರು 14 ಕಿ.ಮೀ. ದೂರ ಸುತ್ತಾಡಬಹುದಾಗಿದೆ. ಈ ಮಧ್ಯೆ ಮೂರ್‍ನಾಲ್ಕು ಕುದ್ರುಗಳನ್ನು ವೀಕ್ಷಿಸಬಹುದಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.