ಕದಿರು ಕಟ್ಟುವ ಸಂಭ್ರಮಕ್ಕೆ ಭತ್ತದ ತೆನೆ ಕೊರತೆ

Team Udayavani, Oct 11, 2018, 6:00 AM IST

1010mle1.jpg

ಮಲ್ಪೆ: ಕೃಷಿ ಬದುಕಿಗೆ ಪೂರಕವಾಗಿ ಹಿಂದಿನಿಂದಲೂ ಆಚರಣೆಯಲ್ಲಿರುವ ವಿಶಿಷ್ಟ ಹಬ್ಬಗಳಲ್ಲಿ ಕದಿರು ಕಟ್ಟುವ ಹಬ್ಬವೂ ಒಂದು. ನವರಾತ್ರಿಯಲ್ಲಿ ಪ್ರಾರಂಭವಾಗುವ ಈ ಸಾಂಪ್ರದಾಯಿಕ ಹಬ್ಬಕ್ಕೆ ಅದರದ್ದೇ ಆದ ಮಹತ್ವ ಇದೆ. ಆಧುನಿಕತೆಯ ಈ ದಿನಗಳಲ್ಲಿ ಸಂಪ್ರದಾಯವನ್ನು ತಪ್ಪದೇ ಪಾಲಿಸುತ್ತಿದ್ದರೂ ಮೊದಲಿನ ಸಂಭ್ರಮ ಮಾತ್ರ ಈಗಿಲ್ಲ.  

ಭತ್ತದ ತೆನೆಯ ಕೊರತೆ
ಕದಿರು ಕಟ್ಟುವ ಹಬ್ಬಕ್ಕೆ ಕರಾವಳಿಯ ಮಂದಿಗೆ ತೆನೆಯ ಸಮಸ್ಯೆ ಕಳೆದ ಕೆಲವು ವರ್ಷಗಳಿಂದ ಎದುರಾಗುತ್ತಿದ್ದರೂ, ಈ ಬಾರಿ ಆ ಸಮಸ್ಯೆಯ ಬಿಸಿ ಮತ್ತಷ್ಟು ತಟ್ಟಿದೆ. ಕರಾವಳಿಯಲ್ಲಿ ಭತ್ತದ ಕೃಷಿ ನೇಪಥ್ಯಕ್ಕೆ ಸರಿಯತೊಡಗಿದೆ. ಕೂಲಿ ಕಾರ್ಮಿಕರ ಸಮಸ್ಯೆಯಿಂದಾಗಿ ಭತ್ತದ ಕೃಷಿ ಕ್ಷೀಣಿಸುತ್ತಿದೆ. ಆದ್ದರಿಂದ ಕೃಷಿಕರು ತಮಗೆ ಎಷ್ಟೊ ಬೇಕೊ ಅಷ್ಟು ಮಾತ್ರ ಕೃಷಿ ಮಾಡುತ್ತಾರೆ. 

ಉಳಿದಂತೆ ತೋಟವಾಗಿ ಮಾರ್ಪಡಿಸಿ ದರೆ ಇನ್ನು ಕೆಲವರು  ಪಾಳು ಬಿಟ್ಟಿದ್ದಾರೆ. ಹಾಗಾಗಿ ಜನರು ಕದಿರಿಗಾಗಿ ಅಲೆದಾಡುವುದು ಸಾಮಾನ್ಯವಾಗಿದೆ. ಚೌತಿ ಹಬ್ಬದ ಜೊತೆಗೆ ಹೊಸತನ್ನು ಆಚರಿಸುವ ಮಂದಿ ಆ ವೇಳೆ ಗದ್ದೆಯಲ್ಲಿ ಭತ್ತದ ತೆನೆ ಬಲಿತಗೊಳ್ಳದ ಕಾರಣ ಈ ಭಾರಿ ಹೆಚ್ಚಿನ ಮಂದಿ ನವರಾತ್ರಿಯಲ್ಲಿ ಆಚರಿಸುತ್ತಿದ್ದೇವೆ ಎನ್ನುತ್ತಾರೆ ಅಶೋಕ್‌ ತೊಟ್ಟಂ ಅವರು.

ಕದ್ದುಮುಚ್ಚಿ ಕೊಯ್ಯುವುದು!
ಕೆಲವೊಂದು ಕಡೆಗಳಲ್ಲಿ ಗದ್ದೆಯ ಮಾಲಕರು ಭತ್ತದ ತೆನೆಯನ್ನು ಕೊಯ್ಯಲು ಆಕ್ಷೇಪ ಮಾಡುತ್ತಿರುವ ಹಿನ್ನೆಲೆಯಲ್ಲಿ  ರಾತ್ರಿ ವೇಳೆ ಕದ್ದು ಮುಚ್ಚಿ ಕೊಯ್ದು ತಂದು ಕಟ್ಟುವ ಪರಿಸ್ಥಿತಿ ನಮ್ಮ ಕರಾವಳಿ ಭಾಗದಲ್ಲಿ ಎದುರಾಗಿದೆ. ಹಾಗಾಗಿ ಈಗೀಗ ಹೆಚ್ಚಿನ ಮಂದಿ ದೇವಸ್ಥಾನಗಳಲ್ಲಿ ನೀಡುವ ಒಂದೆರಡು ತೆನೆಯನ್ನು ತಂದು ಕಟ್ಟಿಕೊಳ್ಳುತ್ತಾರೆ.

ಒಂದು ತೆನೆ ಮಾತ್ರ
ಹಿಂದೆ ಗದ್ದೆಯೇ ಮನೆ ಮಂದಿಯ ಜೀವಾಳವಾಗಿದ್ದ ಕಾಲದಲ್ಲಿ ಮನೆ ಮಂದಿಯಲ್ಲ ಸೇರಿ ಯೆಥೇಚ್ಚ ವಾಗಿ ಕದಿರನ್ನು ತಂದು ತಮ್ಮ ಮನೆಯ ಬಾಗಿಲಿನಿಂದ ಹಿಡಿದು ಹಾರೆ, ಪಿಕ್ಕಾಸು, ಅನ್ನದ ಪಾತ್ರೆ, ಇತ್ಯಾದಿ ಸುಮಾರು 30-40 ಪರಿಕರಗಳಿಗೆ ಕದಿರನ್ನು ಕಟ್ಟುವ ಸಂಪ್ರದಾಯ ಇತ್ತು. ಇಂದು ತೆನೆಯ ಅಭಾವದಿಂದಾಗಿ ದೇವರ ಕೋಣೆಗೆ ಮಾತ್ರ ಒಂದು ಸೀಮಿತಗೊಂಡಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.