ಹೆಲಿಕಾಪ್ಟರ್‌ನಲ್ಲಿ ಬಂದು ಮೀನು ಡೀಲ್‌ !?


Team Udayavani, Nov 1, 2018, 11:02 AM IST

3110mlp1.jpg

ಮಲ್ಪೆ: ಕಾರವಾರ – ಗೋವಾ ಗಡಿಭಾಗದ ಅರಬಿ ಸಮುದ್ರದಲ್ಲಿ ಭಾರತೀಯ ನೌಕಾಪಡೆಯ ಸಿಬಂದಿ ಹೆಲಿಕಾಪ್ಟರ್‌ ಮೂಲಕ ಬಂದು ಮೀನುಗಾರರಿಂದ ಪುಕ್ಕಟೆಯಾಗಿ ಮೀನು ಪಡೆದುಕೊಂಡು ಹೋಗುವ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌ ಆಗಿದೆ.

ಮೀನುಗಾರಿಕೆ ಬೋಟ್‌ ಮಲ್ಪೆಯ ಬಂದರಿನದ್ದೆಂದು ತಿಳಿದು ಬಂದಿದೆ. ಗೋವಾದಲ್ಲಿ ಮೀನುಗಾರಿಕೆ ಮುಗಿಸಿ ಮಲ್ಪೆ ಬಂದರಿಗೆ ವಾಪಸಾಗುವಾಗ ಕಾರವಾರದ ಬಳಿ ಹೆಲಿಕಾಪ್ಟರ್‌ನಲ್ಲಿ ಬೋಟಿನ ಸಮೀಪಕ್ಕೆ ಬಂದು ಮೀನು ಕೊಡುವಂತೆ ಸನ್ನೆ ಮಾಡಿದ್ದಾರೆ. ಬಳಿಕ ಹಗ್ಗದ ಮೂಲಕ ಚೀಲವನ್ನು ಇಳಿಸಿ ಮೀನು ಪಡೆದುಕೊಂಡು ಹೋಗಿದ್ದಾರೆ.

ಈ ಎಲ್ಲ ದೃಶ್ಯವನ್ನು ದೂರದಲ್ಲಿರುವ ಇನ್ನೊಂದು ಬೋಟ್‌ನವರು ರೆಕಾರ್ಡ್‌ ಮಾಡಿ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ದೇಶದ ಭದ್ರತೆಗೆ ಬಳಸಬೇಕಾದ ಹೆಲಿಕಾಪ್ಟರನ್ನು ಸ್ವಂತಕ್ಕೆ ಬಳಸಿರುವ  ಸೇನಾ ಸಿಬಂದಿಯ ವರ್ತನೆಗೆ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.