ಉದ್ಯಾವರ: ಕಾರುಗಳ ನಡುವೆ ಡಿಕ್ಕಿ; ಓರ್ವ ಗಂಭೀರ
Team Udayavani, Oct 26, 2018, 4:17 PM IST
ಉದ್ಯಾವರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರದಲ್ಲಿ ನಡೆದಿದೆ.
ಶಂಶುದ್ದೀನ್ ಹೆಜಮಾಡಿ ಅಪಘಾತದಲ್ಲಿ ಗಾಯಗೊಂಡವರು. ಇವರು ಬಟ್ಟೆ ವ್ಯಾಪಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಶಂಶುದ್ದೀನ್ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು