8 ದಿನಗಳ ಬಳಿಕ ಮರಳು ಪ್ರತಿಭಟನೆ ತಾತ್ಕಾಲಿಕ ಅಂತ್ಯ


Team Udayavani, Nov 2, 2018, 10:29 AM IST

0111udht6.jpg

ಉಡುಪಿ: ಮಣಿಪಾಲದ ರಜತಾದ್ರಿಯಲ್ಲಿ ನಡೆಯುತ್ತಿರುವ ಮರಳು ಪ್ರತಿಭಟನೆ  8 ದಿನದ ಬಳಿಕ ತಾತ್ಕಾಲಿಕ ಮುಕ್ತಾಯ ಕಂಡಿದೆ. 

ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ನಡೆದ ಸಭೆಯಲ್ಲಿ ಗಣಿ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಭಾಗವಹಿಸಿದ್ದು, ಈ ಸಭೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಸಂಘಟನೆಗಳ ಮುಖಂಡರೊಂದಿಗೆ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು. ಆ ಬಳಿಕ  ತಾತ್ಕಾಲಿಕವಾಗಿ ಪ್ರತಿಭಟನೆ ಕೈಬಿಟ್ಟು ನ. 20ರೊಳಗೆ ಸಮಸ್ಯೆ ಪರಿಹಾರವಾಗದಿದ್ದಲ್ಲಿ ಪ್ರತಿಭಟನೆ ಮುಂದುವರಿಸುವುದಾಗಿ ನಿರ್ಧರಿಸಲಾಯಿತು. 

ನಾನ್‌ ಸಿಆರ್‌ಝಡ್‌ ಸಮಸ್ಯೆ ಇಲ್ಲಿಯೇ ಪರಿಹರಿಸುವುದಾಗಿ ಭರವಸೆ ನೀಡಿದ ಕಠಾರಿಯಾ, ಸಿಆರ್‌ಝಡ್‌ ಸಮಸ್ಯೆ ಪರಿಸರ ಸಚಿವಾಲಯಕ್ಕೆ  ಕಳುಹಿಸಲಾಗಿದೆ ಎಂದು ಹೇಳಿದರು. ಪ್ರತಿಭಟನ ಸ್ಥಳಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಬಂದ ಅವರು ಪ್ರತಿಭಟಕಾರರ ಮನವೊಲಿಸುವ ಯತ್ನ ಮಾಡಿದರು. ಸಿಎಂ ನಿರ್ದೇಶನ ಮೇರೆಗೆ ಇಲ್ಲಿಗೆ ಬಂದಿದ್ದೇನೆ.  ಪರಿಸ್ಥಿತಿಯ ಅರಿವಾಗಿದೆ. 2011ರ ಮೊದಲು ನೋಟಿಫಿಕೇಶನ್‌ ಆಗಿದ್ದು ಅದರಲ್ಲಿ ಕೆಲವೊಂದು ನಿಯಮಾವಳಿಗಳನ್ನು ನೀಡಲಾಗಿದೆ.  2011ರ ನೋಟಿಫಿಕೇಶನ್‌ ಪ್ರಕಾರ ಯಾರಿಗೆಲ್ಲ ನೀಡಲಾಗಿದೆಯೋ ಅವರಿಗೆಲ್ಲ ನಾವು ಪರವಾನಿಗೆ ನೀಡುತ್ತೇವೆ. 2015-16ರಲ್ಲಿ ಹಸಿರು ಪೀಠದಲ್ಲಿ 2 ಪ್ರಕರಣ ದಾಖಲಾದ ಹಿನ್ನೆಲೆ 2 ವರ್ಷ ಮರಳುಗಾರಿಕೆಗೆ ಅವಕಾಶ ಇರಲಿಲ್ಲ. ಹೊಸ ಮರಳು ನೀತಿ ಕೂಡ ವಿಳಂಬವಾಗಿದೆ ಎಂದು ಕಠಾರಿಯಾ ಹೇಳಿದರು. 

ಸುನೀಲ್‌ ಕುಮಾರ್‌ ಮತ್ತು ಶಾಸಕ ಭೋಜೇಗೌಡ ಪ್ರತಿಭಟನಾ ನಿರತರ ಮನವೊಲಿಸಿದರು. ಶಾಸಕ ರಘುಪತಿ ಭಟ್‌ ಮಾತನಾಡಿ, ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಹಿಂಪಡೆಯೋಣ. ನ. 20ರೊಳಗೆ ಪರಿಹಾರವಾಗದೇ ಇದ್ದಲ್ಲಿ ಮತ್ತೆ ಪ್ರತಿಭಟನೆಗೆ ಕುಳಿತುಕೊಳ್ಳೊಣ ಎಂದರು. ಶಾಸಕ‌ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.