ಉಡುಪಿ ಸಂಗೀತ ಸಭಾ : ಭಕ್ತಿಸುಧೆಯಲ್ಲಿ ತೇಲಿಸಿದ ‘ತೀರ್ಥ ವಿಟ್ಠಲ್‌’

Team Udayavani, Nov 19, 2018, 4:50 AM IST

golden-jublee-18-11.jpg

ಉಡುಪಿ: ವಿಜಯನಾಥ ಶೆಣೈ ಅವರಿಂದ 1962ರಲ್ಲಿ ಸ್ಥಾಪನೆಗೊಂಡ ಉಡುಪಿ ಸಂಗೀತ ಸಭಾದ ಆಶ್ರಯದಲ್ಲಿ ಆಯೋಜನೆಗೊಂಡ ‘ತೀರ್ಥ ವಿಟ್ಠಲ್‌’- ಅಭಂಗಗಳು ಮತ್ತು ಭಕ್ತಿ ಸಂಗೀತ ರವಿವಾರ ಕೇಳುಗರನ್ನು ಭಕ್ತಿ ಸುಧೆಯಲ್ಲಿ ತೇಲಿಸಿತು. ಮಣಿಪಾಲದ ಸಿಂಡಿಕೇಟ್‌ ಬ್ಯಾಂಕಿನ ಗೋಲ್ಡನ್‌ ಜುಬಿಲಿ ಸಭಾಂಗಣದಲ್ಲಿ ನಡೆದ ಈ ಸಂಗೀತ ಕಾರ್ಯಕ್ರಮಕ್ಕೆ ಆಭರಣ ಜುವೆಲರ್ಸ್ ಸಹಯೋಗ ನೀಡಿತ್ತು. ಆಭರಣ ಜುವೆಲರ್ಸ್ನ ರಾಧಾ ಎಂ. ಕಾಮತ್‌ ಉದ್ಘಾಟಿಸಿದರು. ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಎಸ್‌. ಪೈ, ಮಾಹೆ ಟ್ರಸ್ಟಿನ ಟ್ರಸ್ಟಿ ವಸಂತಿ ಆರ್‌. ಪೈ, ಸಂಗೀತ ಸಭಾದ ಟ್ರಸ್ಟಿಗಳಾದ ಶಶಿಕಲಾ ಎನ್‌. ಭಟ್‌, ಸಂಧ್ಯಾ ಸುಭಾಷ್‌ ಕಾಮತ್‌, ಸುಧಾ ಅನಂತನಾರಾಯಣ ಪೈ ಉಪಸ್ಥಿತರಿದ್ದರು. ಸಿಎ ಸುಶ್ಮಿತಾ ಪ್ರಭು, ಅದಿತಿ ಶ್ಯಾನುಭೋಗ್‌ ನಿರೂಪಿಸಿದರು.

ಹೆಸರಾಂತ ಸಂಗೀತಗಾರ ಆನಂದ ಭಾಟೆ, ಪುಣೆಯ ರಾಹುಲ್‌ ದೇಶ್‌ಪಾಂಡೆ ಹಾಗೂ ಸಾಥಿಗಳಾಗಿದ್ದ ಮೃದಂಗವಾದಕ ಪ್ರಸಾದ್‌ ಜೋಷಿ, ತಬಲ ವಾದಕ ನಿಖೀಲ್‌ ಪಾಠಕ್‌, ಹಾರ್ಮೋನಿಯಂ ವಾದಕ ರಾಹುಲ್‌ ಗೋಲೆ, ಡ್ರಮ್ಸ್‌ ವಾದಕ ಉದ್ಧವ್‌ ಕುಂಭಾರ್‌ ಅವರನ್ನು ಭಜನ್‌ ಸಂಗೀತ್‌ ಸಂಧ್ಯಾ ಕಾರ್ಯಕ್ರಮಕ್ಕೆ ಸಂಗೀತ ಸಭಾದ ಅಧ್ಯಕ್ಷ ಟಿ. ರಂಗ ಪೈ ಸ್ವಾಗತಿಸಿದರು. ಟ್ರಸ್ಟಿಗಳಾದ ಜಗದೀಶ್‌ ಪೈ, ಅಜಿತ್‌ ಪೈ, ಸುರೇಶ್‌, ಅನಂತನಾರಾಯಣ ಭಟ್‌ ಉಪಸ್ಥಿತರಿದ್ದರು.

ಮನಸೂರೆಗೊಂಡ ಸಂಗೀತ
ಆನಂದ ಭಾಟೆ ಮತ್ತು ರಾಹುಲ್‌ ದೇಶ್‌ಪಾಂಡೆ ಆರಂಭದಲ್ಲಿ ದೇವರ ನಾಮದೊಂದಿಗೆ ಜತೆಯಾಗಿ ‘ಜಯ ಜಯ ರಾಮಕೃಷ್ಣ ಹರಿ’ ಅಭಂಗವನ್ನು ವಿಶಿಷ್ಟ ಆಲಾಪನೆಗಳ ಮೂಲಕ ಹಾಡಿ ರಂಜಿಸಿದರು. ಆನಂದ ಭಾಟೆ ಮತ್ತು ರಾಹುಲ್‌ ದೇಶಪಾಂಡೆ ಜತೆಯಾಗಿ ಮತ್ತು ಸೊಲೊ ಆಗಿ ಸುಮಾರು 3 ತಾಸು ಕಾಲ ಮರಾಠಿ ಅಭಂಗಗಳು ಮತ್ತು ಭಕ್ತಿ ಸಂಗೀತ ಹಾಡಿದರು. ಆನಂದ ಭಾಟೆ ಅವರ ‘ದಯ ಮಾಡೋ ರಂಗ ದಯ ಮಾಡೋ ಕೃಷ್ಣ’ ಎಂಬ ಪುರಂದರದಾಸರ ಕೀರ್ತನೆ ಮೆಚ್ಚುಗೆಗೆ ಪಾತ್ರವಾಯಿತು.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.