ಪೇಜಾವರ ಶ್ರೀ ಎಸ್ಕಾರ್ಟ್‌ ವಾಹನಕ್ಕೆ ಕಾರು ಢಿಕ್ಕಿ  

Team Udayavani, Nov 19, 2018, 9:55 AM IST

pejavara.jpg

ಹೊಸಕೋಟೆ: ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರ ಪೊಲೀಸ್‌ ಬೆಂಗಾವಲು ವಾಹನಕ್ಕೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಚಿಂತಾಮಣಿ ರಸ್ತೆಯ ಕರಪ್ಪನಹಳ್ಳಿ ಗೇಟ್‌ ಬಳಿ ರವಿವಾರ ಸಂಭವಿಸಿದೆ.

ಕಾರಿನಲ್ಲಿದ್ದ ಚಿಂತಾಮಣಿಯ ಎಸ್‌ಎಲ್‌ವಿ ಜ್ಯುವೆಲರಿ ಮಾಲಕ ಕೆ.ಎಲ್‌.ರಾಮಕೃಷ್ಣಯ್ಯ (85), ಪತ್ನಿ ಸ್ವರ್ಣಲೋಚನಮ್ಮ (80) ಮೃತಪಟ್ಟವರು.

ಸಂಬಂಧಿಕರ ವಿವಾಹ ಪ್ರಯುಕ್ತ ರಾಮಕೃಷ್ಣಯ್ಯ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾಗ ಬೈಕನ್ನು ಹಿಂದಿಕ್ಕಲು ಪ್ರಯತ್ನಿಸಿದಾಗ ಎದುರುಗಡೆಯಿಂದ ಬರುತ್ತಿದ್ದ ನಂದಗುಡಿ ಠಾಣೆಗೆ ಸೇರಿದ ಪೊಲೀಸ್‌ ಬೆಂಗಾವಲು ವಾಹನಕ್ಕೆ ಢಿಕ್ಕಿ ಹೊಡೆದಿದೆ. ಆಗ ರಾಮಕೃಷ್ಣಯ್ಯ ಮತ್ತು ಸ್ವರ್ಣಲೋಚನಮ್ಮ ಮೃತಪಟ್ಟಿದ್ದಾರೆ. ಬೈಕ್‌ ಸವಾರ ಹೊಸಕೋಟೆಯ ನಟರಾಜ್‌, ಕಾರು ಚಾಲಕ ಚಿಂತಾಮಣಿಯ ನಾಗೇಂದ್ರ, ರಾಮಕೃಷ್ಣಯ್ಯ ಸೊಸೆ ನಳಿನಾಕುಮಾರಿ ಗಾಯಗೊಂಡಿದ್ದು, ಅವರನ್ನು ಎಂವಿಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್‌ ವಾಹನದಲ್ಲಿದ್ದ ಎಎಸ್‌ಐ ಶಂಭಯ್ಯ ಎಂಬವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಮಾನವೀಯತೆ ಮೆರೆದ ಸ್ವಾಮೀಜಿ
ಅಪಘಾತ ಸಂಭವಿಸಿದ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್‌ ಬರುವವರೆಗೂ ಪೇಜಾವರ ಶ್ರೀಗಳು ಸ್ಥಳದಲ್ಲಿಯೇ ಇದ್ದು ಮಾನವೀಯತೆ ಮೆರೆದರು. ಸ್ಥಳಕ್ಕೆ ಗ್ರಾಮಾಂತರ ಎಸ್‌ಪಿ ಟಿ.ಪಿ. ಶಿವಕುಮಾರ್‌ ಸಹಿತ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಂದಗುಡಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.