ಮಲ್ಪೆ ಬೋಟಿನಲ್ಲಿ ಶವ ಪತ್ತೆ ಕೊಲೆ ಶಂಕೆ
Team Udayavani, Dec 17, 2018, 1:19 PM IST
ಮಲ್ಪೆ: ಮೀನುಗಾರಿಕಾ ಬೋಟಿನ ಕಾರ್ಮಿಕರಿಬ್ಬರ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಉಡುಪಿ ತಾಲೂಕಿನ ಮಲ್ಪೆಯಲ್ಲಿ ನಡೆದಿದೆ. ರವಿವಾರ ರಾತ್ರಿ ಪಾಳಿ ಕಾವಲು ಕಾಯುತ್ತಿದ್ದ ಒಡಿಶಾ ಮೂಲದ ಕಾರ್ಮಿಕ ಕೊಲೆಯಾದ ದುರ್ದೈವಿ.
ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಲಾಗಿದೆ. ಸೋಮವಾರ ಬೆಳಿಗ್ಗೆ ಬೋಟ್ ಅನ್ನು ರಿಪೇರಿ ಮಾಡಲು ನೀರಿನಿಂದ ಮೇಲೆತ್ತಿದಾಗ ಬೋಟಿನ ಇಂಜಿನ್ ಕೊಣೆಯಲ್ಲಿ ಶವ ಪತ್ತೆಯಾಗಿದೆ. ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಈ ಕೊಲೆಗೈದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈತ ಪರಾರಿಯಾಗಿದ್ದು ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ