ಜಿಲ್ಲಾ ಮತದಾರರ ಸಹಾಯವಾಣಿ ಕೇಂದ್ರ ಉದ್ಘಾಟನೆ


Team Udayavani, Jan 17, 2019, 1:30 AM IST

sahayavani-kendra.png

ಉಡುಪಿ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ತೆರೆಯಲಾದ ಜಿಲ್ಲಾ ಮತದಾರರ ಸಹಾಯವಾಣಿ ಕೇಂದ್ರವನ್ನು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಬುಧವಾರ ಉದ್ಘಾಟಿಸಿದರು. 

ಮುಂದಿನ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿಗಳನ್ನು ಸಾರ್ವ ಜನಿಕರು ಪಡೆಯುವ ಸಲುವಾಗಿ ಜಿಲ್ಲಾ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ಹಿಂದೆ ಇದು ರಾಜ್ಯ ಮಟ್ಟ ದಲ್ಲಿತ್ತು. ಈಗ ಜಿಲ್ಲಾ ಕೇಂದ್ರದಲ್ಲಿಯೂ ತೆರೆಯುವಂತೆ ಕ್ರಮ ಜರಗಿಸಲಾಗಿದೆ. ಸಾರ್ವಜನಿಕರು ಮಾಹಿತಿಗಳನ್ನು ಉಚಿತ ಕರೆಗಳ ಮೂಲಕ ಪಡೆಯಲು ಟೋಲ್‌ ಫ್ರೀ ಸಂಖ್ಯೆ 1950ನ್ನು ಅಳವಡಿಸಲಾಗಿದೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.