ಇನ್ನೂ ಸಿಕ್ಕಿಲ್ಲ  ಕೋಟೆಯಂಗಡಿ-ಕೋಡಿ ಬೆಟ್ಟು  ರಸ್ತೆಗೆ ಮುಕ್ತಿ

Team Udayavani, Feb 18, 2019, 1:00 AM IST

innu-sikkilla.jpg

ಮಾಳ: ಮಾಳ ಗ್ರಾಮದ ವ್ಯಾಪ್ತಿಗೆ  ಸೇರಿದ ಜಿ.ಪಂ. ಅಧೀನಕ್ಕೆ  ಒಳಪಟ್ಟ ಸುಮಾರು 1.5 ಕಿ.ಮೀ ರಸ್ತೆ ಹದಗೆಟ್ಟಿದ್ದು  ನಿತ್ಯ ಪ್ರಯಾಣಿಸುವ  ಪ್ರಯಾಣಿಕರು ಪರದಾಡುವಂತಾಗಿದೆ.

ಗ್ರಾಮದ  ಮುಖ್ಯ ಕೂಡು ರಸ್ತೆ ಇದಾಗಿದ್ದು, ಕುದುರೆಮುಖ ಹೆದ್ದಾರಿಯನ್ನು  ಸಂಪರ್ಕಿಸುತ್ತದೆ . ಚೌಕಿಯಂಗಡಿ, ಪೂಂಜಾಜೆ, ನೂರಾಳ್‌ಬೆಟ್ಟು , ಹೊಸ್ಮಾರಿಗೆ ಸಂಪರ್ಕಿಸುವ ಹತ್ತಿರದ ಒಳದಾರಿಯೂ ಆಗಿದೆ.  ಕಾರ್ಕಳ, ಮಾಳ, ಪೂಂಜಾಜೆಗೆ ನಿತ್ಯ ಬಸ್‌ ಸಂಪರ್ಕ ಇದ್ದರೂ ರಸ್ತೆ ಮಾತ್ರ  ತೀರ ಹದಗೆಟ್ಟ ಸ್ಥಿತಿಯಲ್ಲೇ ಇದೆ.

ಸಮಸ್ಯೆ ಪರಿಹಾರಕ್ಕೆ ಸ್ಥಳೀಯ ನಿವಾಸಿ ಕಿರಣ್‌ ಕುಮಾರ್‌ ಹೆಗೆª  ಅವರ ನೇತೃತ್ವದಲ್ಲಿ , ಸಾರ್ವಜನಿಕರ ದೊಡ್ಡ ಸಂಖ್ಯೆಯ ಸಹಿಯುಳ್ಳ ಮನವಿಗಳನ್ನು  ಈ  ಹಿಂದೆ  ಜನಪ್ರತಿನಿಧಿಗಳು  ಮತ್ತು ಸಂಬಂಧಿಸಿದ ಇಲಾಖೆಗಳಿಗೆ  ಹಲವು ಬಾರಿ  ಸಲ್ಲಿಸಲಾಗಿದೆ. ಆದರೂ ಯಾವುದೇ ರೀತಿಯ ಪ್ರಯೊಜನವಾಗಿಲ್ಲ.  

ಮಳೆಗಾಲ  ಆರಂಭಗೊಂಡರೆ ರಸ್ತೆ‌ ಸಂಪೂರ್ಣ ಹದಗೆಟ್ಟು, ಮೊಣಕಾಲಿನವರೆಗೂ ಕೆಸರು ತುಂಬಿದ ಗದ್ದೆೆಯಂತಾಗುತ್ತದೆ, ಏನೂ ಕಾಣಿಸದ ಪರಿಸ್ಥಿತಿ ರೂಪುಗೊಳ್ಳುತ್ತದೆ. ಈ ರಸ್ತೆಗೆ  3 ವರ್ಷಗಳ ಹಿಂದೆ ಅರ್ಧ ಡಾಮರೀಕರಣ ಮಾಡಲಾಗಿದ್ದು,  ಸದ್ಯದ ಸ್ಥಿತಿಯಲ್ಲಿ ಅದೂ ಕಿತ್ತು ಬಂದು ಗುಂಡಿಗಳಾಗುತ್ತಿವೆ.  ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆಯವರು ಶೀಘ್ರ ಸ್ಪಂದಿಸಿದಲ್ಲಿ ಹಲವು ವರ್ಷಗಳ ಜನರ ಕಷ್ಟ ಬಗೆಹರಿಯಬಹುದೆಂಬುದು ಇಲ್ಲಿನ ಜನರ‌ ಆಶಯ.

ಶೀಘ್ರ  ದುರಸ್ತಿ­­
ಈ ಬಗ್ಗೆ ಮನವಿಯನ್ನು ಕಳಿಸಿದ್ದು ಶೀಘ್ರವಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ  ಆನುಕೂಲ ಮಾಡಿಕೊಡಲಾಗುವುದು.
– ಉದಯ್‌ ಎಸ್‌. ಕೋಟ್ಯಾನ್‌, ಜಿಲ್ಲಾ  ಪಂಚಾಯತ್‌ ಸದಸ್ಯರು

ಸ್ಪಂದನೆ ಇಲ್ಲ
ಸತತ 3 ವರ್ಷಗಳಿಂದ ಈ ರಸ್ತೆಯ ದುರಸ್ತಿಗಾಗಿ ಹೋರಾಡುತ್ತಾ ಬಂದಿದ್ದು ಇದುವರೆಗೂ ಯಾವುದೆ ಸ್ಪಂದನೆ ಸಿಕ್ಕಿಲ್ಲ. ಅಲ್ಲದೆ ಈಗಾಗಲೆ ಅರ್ಧ ಆಗಿರುವ ಕಾಮಗಾರಿಯು ಕಿತ್ತು ಹೋಗಿದೆ.
– ಕಿರಣ್‌ ಹೆಗ್ಡೆ, ಸ್ಥಳೀಯರು ಮಾಳ‌

–  ಪ್ರಶಾಂತ್‌ ಮುಡಾರು

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.