ಉಡುಪಿ: 3 ಮಂಗಗಳ ಶವ ಪತ್ತೆ
Team Udayavani, Feb 21, 2019, 1:20 AM IST
ಉಡುಪಿ: ಬುಧವಾರ ಜಿಲ್ಲೆಯ ಅಂಪಾರು, ಹೊಸಂಗಡಿ ಮತ್ತು ಕರ್ಜೆಯಲ್ಲಿ ತಲಾ ಒಂದೊಂದು ಮಂಗಗಳ ಶವಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ 41 ಮಂದಿಯನ್ನು ಶಂಕಿತ ಮಂಗನ ಕಾಯಿಲೆ ಹಿನ್ನೆಲೆಯಲ್ಲಿ ತಪಾಸಣೆಗೊಳಪಡಿಸಲಾಗಿದ್ದು ಯಾರಲ್ಲಿಯೂ ಮಂಗನ ಕಾಯಿಲೆ ಪತ್ತೆಯಾಗಿಲ್ಲ ಎಂದು ಇಲಾಖಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ