ಬಸ್‌-  ಟಿಪ್ಪರ್‌ ಢಿಕ್ಕಿ: ಯುವತಿ  ಸ್ಥಳದಲ್ಲೇ ಸಾವು

Team Udayavani, Feb 24, 2019, 1:00 AM IST

acc.jpg

ಬೆಳ್ಮಣ್‌/ಕಾರ್ಕಳ: ಬಸ್‌ಮತ್ತು ಟಿಪ್ಪರ್‌ ಮುಖಾಮುಖೀ ಢಿಕ್ಕಿ ಹೊಡೆದು ಯುವತಿಯೊಬ್ಬಳು ಸ್ಥಳದÇÉೇ ಮೃತಪಟ್ಟ ದಾರುಣ ಘಟನೆ ಬೆಳ್ಮಣ್‌ ಸಮೀಪದ ಜಂತ್ರ ಎಂಬಲ್ಲಿ ಶನಿವಾರ ಸಂಜೆ ಸಂಭವಿಸಿದೆ. 

ಮೃತ ಯುವತಿಯನ್ನು ಪಿಯುಸಿ ವಿದ್ಯಾರ್ಥಿನಿ ಮೋಕ್ಷಿತಾ (18) ಎಂದು ಗುರುತಿಸಲಾಗಿದೆ.  

ಬಸ್ಸಿನ ಚಾಲಕ ಶಿರ್ವ ನಿವಾಸಿ ರವಿ ಅವರ ಕಾಲು ಮುರಿದಿದ್ದು, ಹಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಮಹಮ್ಮದ್‌ ಹುಸೇನ್‌ ಕಟಪಾಡಿ (40), ಯಶೋದಾ ಶಿರ್ವ (49), ಬೇಬಿ ಕುತ್ಯಾರು (66), ಫಿಲೋಮಿನಾ ಜಂತ್ರ (62), ಸುಂದರಿ ಜಂತ್ರ (50), ಪ್ರಶಾಂತ್‌ ಕುಲಾಲ್‌ ನಿಟ್ಟೆ (30), ಬಸವರಾಜ್‌ (55) ಸಹಿತ ಸುಮಾರು 21 ಮಂದಿ ಗಾಯಗೊಂಡು ಶಿರ್ವ, ಮಣಿಪಾಲ ಮತ್ತು ಉಡುಪಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಘಟನೆಯ ವಿವರ 
ಬೆಳ್ಮಣ್ಣಿನಿಂದ ಶಿರ್ವ ಕಡೆಗೆ ತೆರಳುತ್ತಿದ್ದ ಬಸ್ಸಿಗೆ ಶನಿವಾರ ಸಂಜೆ ಸುಮಾರು 5. 30ರ ಹೊತ್ತಿಗೆ ಜಂತ್ರದ ಅಪಾಯಕಾರಿ ಸ್ಥಳದಲ್ಲಿ ಎದುರಿನಿಂದ ಬರುತ್ತಿದ್ದ ಟಿಪ್ಪರ್‌ ಮುಖಾಮುಖೀ ಢಿಕ್ಕಿ ಹೊಡೆಯಿತು. ಪರಿಣಾಮ  ಮೋಕ್ಷಿಕಾ ಅವರು ಬಸ್ಸಿನಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಸಾವಿಗೀಡಾದರು ಎಂದು ಪೊಲೀಸರು ತಿಳಿಸಿದ್ದಾರೆ. 

ಅಪಘಾತ  ಸಂಭವಿಸಿದ ಸ್ಥಳವು ತುಂಬಾ ಅಪಾಯಕಾರಿಯಾಗಿದ್ದು, ಈ ಹಿಂದೆಯೂ ಇಲ್ಲಿ ಹಲವು ಅಪಘಾತಗಳು ಸಂಭವಿಸಿವೆ. ಜತೆಗೆ ಅಮಿತ ವೇಗದಿಂದ ಮತ್ತು ಅಜಾಗರೂಕತೆಯಿಂದ ಸಂಚರಿಸುವ ಟಿಪ್ಪರ್‌ ಲಾರಿಗಳು ಕೂಡ ಅಪಘಾತಕ್ಕೆ ಆಹ್ವಾನ ನೀಡುತ್ತಿವೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. 

ಅಪಘಾತದ ಸುದ್ದಿ ತಿಳಿದ ಕೂಡಲೇ ಶಿರ್ವ ಎಸ್‌ಐ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಸಾರ್ವಜನಿಕರ ಸಹಕಾರದೊಂದಿಗೆ ಅಗತ್ಯ ಕ್ರಮ ಕೈಗೊಂಡರು.  ಕಾರ್ಕಳ ಗ್ರಾಮಾಂತರ ಪೊಲೀಸರು  ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.