ಹಿರಿಯಡಕ :ಹೆದ್ದಾರಿಯಲ್ಲಿ ಕಾರು ಮರಕ್ಕೆ ಢಿಕ್ಕಿ : ಚಾಲಕ ದುರ್ಮರಣ
Team Udayavani, Mar 12, 2019, 2:19 PM IST
ಹಿರಿಯಡಕ: ಕಾರೊಂದು ಮರಕ್ಕೆ ಢಿಕ್ಕಿಯಾಗಿ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಭೀಕರ ಅವಘಡ ಮಂಗಳವಾರ ಸಂಜೆ 169 ಎ ಹೆದ್ದಾರಿಯಲ್ಲಿ ನಡೆದಿದೆ.
ಪ್ರಾಥಮಿಕ ವರದಿಯಂತೆ ಬಸ್ಸೊಂದಕ್ಕೆ ಬಡಿ ನೀಡುವ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಜಾರಿ ಮರಕ್ಕೆ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.
ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ