ಕುಡಿಯುವ ನೀರು ಕುರಿತು ಜಿಲ್ಲಾಧಿಕಾರಿ ಸಭೆ
Team Udayavani, Mar 16, 2019, 12:30 AM IST
ಉಡುಪಿ: ಬೇಸಗೆಯ ಹಿನ್ನೆಲೆಯಲ್ಲಿ ತುರ್ತು ಕುಡಿಯುವ ನೀರು ಪೂರೈಕೆ ಹಾಗೂ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸಭೆ ಜರಗಿತು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸಿ ಅವಶ್ಯಕತೆಗೆ ಅನುಗುಣವಾಗಿ ನಿಜವಾದ ಕಡೆಗಳಲ್ಲಿ ಟ್ಯಾಂಕರ್ನ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಹಾಗೂ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಿ ಸಮಸ್ಯೆ ಉಲ್ಬಣಿಸದಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಸಂದರ್ಭದಲ್ಲಿ ಚುನಾವಣ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವಂತೆ ತಹಶೀಲ್ದಾರರು ಮತ್ತು ಕಾರ್ಯನಿರ್ವಹಣಾಧಿಕಾರಿ ಅವರಿಗೆ ನಿರ್ದೇಶನ ನೀಡಿದರು. ಈ ಕುರಿತು ತಾಲೂಕು ಮಟ್ಟದ ಸಮಿತಿಯನ್ನು ರಚಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧು ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ