ಕಾಪು ಠಾಣಾ ವ್ಯಾಪ್ತಿಯ ರೌಡಿ ಶೀಟರ್ಗಳ ಪೆರೇಡ್
Team Udayavani, Mar 19, 2019, 1:00 AM IST
ಕಾಪು: ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ರೌಡಿ ಶೀಟರ್ಗಳನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಠಾಣೆಗೆ ಕರೆಯಿಸಿಕೊಂಡು ಪೊಲೀಸರು ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಕಾಪು ವೃತ್ತ ನಿರೀಕ್ಷಕ ಶಾಂತರಾಮ್ ಅವರ ಮಾರ್ಗದರ್ಶನದಂತೆ ರವಿವಾರ ಬೆಳಗ್ಗೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ 39 ಮಂದಿ ರೌಡಿ ಶೀಟರ್ಗಳನ್ನು ಕಾಪು ಪೊಲೀಸ್ ಠಾಣೆಗೆ ಕರೆಯಿಸಿಕೊಂಡ ಪೊಲೀಸರು ಅವರ ಪೆರೇಡ್ ನಡೆಸಿ, ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭ ಕಾಪು ಎಸ್ಸೆ ನವೀನ್ ಎಸ್. ನಾಯಕ್, ಕ್ರೈಂ ಎಸ್ಸೆ ಜಾನಕಿ, ಪ್ರೊಬೆಷನರಿ ಎಸ್ಸೆ ಸದಾಶಿವ, ಎಎಸ್ಐ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ