ತನುಶ್ರೀ ಮತ್ತೂಂದು ಯೋಗ ದಾಖಲೆ
Team Udayavani, Mar 23, 2019, 1:05 AM IST
ಉಡುಪಿ: ಉಡುಪಿ ಪಿತ್ರೋಡಿಯ ಬಾಲ ಯೋಗ ಪ್ರತಿಭೆ ತನುಶ್ರೀ ಮಾ. 21ರಂದು ಮತ್ತೂಂದು ಗಿನ್ನೆಸ್ ದಾಖಲೆಯ ಸಾಧನೆ ಮಾಡಿದ್ದಾರೆ.
ಎದೆಯ ಭಾಗ ಮತ್ತು ತಲೆಯನ್ನು ಸ್ಥಿರವಾಗಿರಿಸಿ 1 ನಿಮಿಷದಲ್ಲಿ 44 ಬಾರಿ ಯೋಗ ಭಂಗಿ ಮಾಡುವ ಮೂಲಕ ಕಳೆದ ವರ್ಷ ತಾನೇ ಮಾಡಿದ್ದ ದಾಖಲೆಯನ್ನು ಮುರಿದಿದ್ದಾಳೆ. ಸೈಂಟ್ ಸಿಸಿಲೀಸ್ ಶಾಲೆಯ ಸಭಾಂಗಣದಲ್ಲಿ ದಾಖಲೆಯ ವೀಡಿಯೋ ಚಿತ್ರೀಕರಣ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ