ಬ್ರಹ್ಮಾವರ: ಬೆಳ್ಳಂಬೆಳಗ್ಗೆ ಕುಡಿದ ಮತ್ತಿನಲ್ಲಿ ಇರಿದು ಕೊಲೆ
Team Udayavani, Mar 1, 2017, 12:19 PM IST
ಬ್ರಹ್ಮಾವರ : ಇಲ್ಲಿನ ಪೇತ್ರಿಯ ಪೇಟೆಯಲ್ಲೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಇರಿದು ಕೊಲೆಗೈದ ಘಟನೆ ಬುಧವಾರ ಬೆಳಗ್ಗೆ 10 ಗಂಟೆಯ ವೇಳೆ ನಡೆದಿದೆ.
ಕನ್ನಾರು ನಿವಾಸಿ ಪ್ರಕಾಶ ನಾಯ್ಕ(40) ಎಂಬ ಯುವಕನನ್ನು ರೌಡಿಶೀಟರ್ ಆಗಿರುವ ಪ್ರಶಾಂತ್ ಕುಲಾಲ್ ಎಂಬಾತ ಇರಿದು ಹತ್ಯೆಗೈದಿದ್ದಾನೆ. ಪ್ರಶಾಂತ್ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ.
ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ