ಬೆಂಗಳೂರಿನಲ್ಲಿ ಕುಂದಾಪುರ ಮೂಲದ ರೌಡಿ ಶೀಟರ್ ಬರ್ಬರ ಹತ್ಯೆ

Team Udayavani, May 11, 2017, 12:44 PM IST

Golden-Suresh.jpg

ಬೆಂಗಳೂರು: ಕುಂದಾಪುರ ಮೂಲದ ರಿಯಲ್‌ ಎಸ್ಟೇಟ್‌ ಉದ್ಯಮಿ ಯನ್ನು ಸ್ನೇಹಿ ತರೇ ಹತ್ಯೆಗೈದಿರುವ ಘಟನೆ ಜಯ ನಗರದ ಜೆಎಸ್‌ಎಸ್‌ ಸರ್ಕಲ್‌ ಬಳಿಯ ಅಪಾರ್ಟ್‌ ಮೆಂಟ್‌ನಲ್ಲಿ
ಬುಧವಾರ ನಡೆದಿದೆ. 

ಕುಂದಾಪುರದ ಕೋಟೇಶ್ವರ ಮೂಲದ ಸುರೇಶ್‌ ಪೂಜಾರಿ ಆಲಿಯಾಸ್‌ ಗೋಲ್ಡನ್‌ ಸುರೇಶ್‌(41) ಕೊಲೆಯಾದ ಉದ್ಯಮಿ. ಜಯನಗರದ ಜೆಎಸ್‌ಎಸ್‌ ಸರ್ಕಲ್‌ ಬಳಿಯ ಅಪಾರ್ಟ್‌ ಮೆಂಟ್‌ನಲ್ಲಿ ಮಂಗಳವಾರ ರಾತ್ರಿ ಸುರೇಶ್‌ ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದರು. ಈ ವೇಳೆ ಮದ್ಯದ ಅಮಲಿನಲ್ಲಿದ್ದ ಆತನನ್ನು ಸ್ನೇಹಿತರೇ ಕತ್ತು ಕೊಯ್ದು ಪರಾರಿಯಾಗಿದ್ದಾರೆನ್ನಲಾಗಿದೆ. 

ಬುಧವಾರ ಬೆಳಗ್ಗೆ ಬೆಂಗಳೂರಿನಲ್ಲಿರುವ ಸುರೇಶ್‌ ಸಹೋದರಿ ನಿರಂತರವಾಗಿ ಕರೆ ಮಾಡಿದಾಗ ಸುರೇಶ್‌ ಕರೆ ಸ್ವೀಕರಿಸಿಲ್ಲ. ಇದರಿಂದ ಅನುಮಾನಗೊಂಡು ಅವರು ಅಪಾರ್ಟ್‌ಮೆಂಟ್‌ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳ ಬಗ್ಗೆ ಪೂರ್ಣ ಮಾಹಿತಿ ಸಿಕ್ಕಿದ್ದು, ಬಂಧನಕ್ಕಾಗಿ ಮೂರು ತಂಡಗಳನ್ನು ರಚಿಸಿದ್ದು ಕಾರ್ಯಾಚರಣೆ ಆರಂಭವಾಗಿದೆ ಎಂದು ಡಿಸಿಪಿ ಶರಣಪ್ಪ ತಿಳಿಸಿದ್ದಾರೆ.

ಕುಂದಾಪುರದ ಸುರೇಶ್‌ ರಿಯಲ್‌ ಎಸ್ಟೇಟ್‌ ವ್ಯವಹಾರದ ಜತೆಗೆ ಬಡ್ಡಿ ವ್ಯಾಪಾರ ಮಾಡುತ್ತಿದ್ದರು. ಈ ನಡುವೆ ಉಡುಪಿಯ ರೌಡಿಶೀಟರ್‌ನೊಬ್ಬನನ್ನು ಹತ್ಯೆಗೈಯಲು ಕೆಲ ವರಿಗೆ ಸುಪಾರಿ ಕೊಟ್ಟಿದ್ದ. ಇದರಿಂದ ಆಕ್ರೋಶಗೊಂಡಿದ್ದ ರೌಡಿಶೀಟರ್‌, ಸುರೇಶ್‌ ಕೊಲೆಗೆ ಹಲವು ಬಾರಿ ಯತ್ನಿಸಿದ್ದ. ಇದರಿಂದ ಆತಂಕಕ್ಕೊಳಗಾಗಿದ್ದ ಸುರೇಶ್‌ ಕುಂದಾಪುರ ತ್ಯಜಿಸಿ ಬೆಂಗಳೂರಿಗೆ ಬಂದು ನೆಲೆಸಿದ್ದ. ಇಲ್ಲಿಯೂ
ತನ್ನ ಬಡ್ಡಿ ವ್ಯವಹಾರ ನಡೆಸಿಕೊಂಡು ಕುಂದಾಪುರದ ವ್ಯಾಪಾರ ವನ್ನು ನೋಡಿಕೊಳ್ಳುತ್ತಿದ್ದ. ಅಲ್ಲದೇ ಈತನ ವಿರುದ್ಧ ಕುಂದಾಪುರ, ಮಣಿಪಾಲ, ಕೋಟಾ ಸೇರಿದಂತೆ ವಿವಿಧ ಠಾಣೆ ಗಳಲ್ಲಿ ಹಲ್ಲೆ ಪ್ರಕರಣಗಳು ದಾಖಲಾಗಿವೆ.

2008ರಲ್ಲಿ ಕುಂದಾಪುರ ಇನ್‌ಸ್ಪೆಕ್ಟರ್‌ ಮೇಲೆಯೇ ಠಾಣೆಗೆ ನುಗ್ಗಿ ಹಲ್ಲೆ ನಡೆಸಿದ್ದ. ಈ ಸಂಬಂಧ ಜೈಲು ಸೇರಿದ್ದ ಸುರೇಶ್‌, ಜಾಮೀನು ಪಡೆದು ಬಿಡುಗಡೆಯಾಗಿದ್ದ. ಬಳಿಕ ಬೆಂಗಳೂರಿನ ಜಯನಗರದಲ್ಲಿ ಕಳೆದ ಒಂದು ವರ್ಷದಿಂದ ನೆಲೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.