ಕೋಟೇಶ್ವರ ದೇಗುಲದಲ್ಲಿ ಇಂದು ಕೊಡಿ ಹಬ್ಬ
Team Udayavani, Dec 3, 2017, 11:27 AM IST
ಕೋಟೇಶ್ವರ: ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲೊಂದಾದ ಕೋಟೇಶ್ವರದ ಶ್ರೀ ಕೋಟಲಿಂಗೇಶ್ವರ ದೇವಸ್ಥಾನದ ರಥೋತ್ಸವ (ಕೊಡಿ ಹಬ್ಬ) ರವಿವಾರ ನಡೆಯಲಿದೆ.
ರವಿವಾರ ಬೆಳಗ್ಗೆ 11.30 ಕ್ಕೆ ನಡೆಯುವ ರಥೋತ್ಸವದ ಸಂದರ್ಭ ಭಕ್ತರಿಗೆ ಸಕಲ ಸೌಕರ್ಯ ಒದಗಿಸುವ ಸಲುವಾಗಿ ಸ್ವಯಂಸೇವಕರು ಸಿದ್ಧರಾಗಿದ್ದು, ವಿಶೇಷ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ವಾಹನ ನಿಲುಗಡೆಗೆ ಅಂಕದಕಟ್ಟೆಯ ಸಹನಾ ಗ್ರೂಪ್ ಆಫ್ ಹೊಟೇಲ್ಸ್ನ ಮುಂಭಾಗ ಸ್ಥಳಾವಕಾಶ ನೀಡಲಾಗಿದೆ.
ಕೋಟೇಶ್ವರದ ಪೇಟೆ ಒಳಗಡೆ ಘನ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಕಾರ್ಯ ನಿರ್ವಹಣಾಧಿಕಾರಿ ಗಣೇಶ್ ರಾವ್ ಹಾಗೂ ವ್ಯವಸ್ಥಾಪನಾ ಅಧ್ಯಕ್ಷ ಸಮಿತಿಯ ಗೋಪಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್