ಕೋಟದಲ್ಲಿ ಭೀಕರ ಅಪಘಾತ: ತಾಯಿ,ಮಗ ದಾರುಣ ಸಾವು
Team Udayavani, Dec 12, 2017, 3:41 PM IST
ಕುಂದಾಪುರ: ಇಲ್ಲಿನ ಕೋಟ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಹಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಗುದ್ದಿದ ಪರಿಣಾಮವಾಗಿ ಅದರಲ್ಲಿದ್ದ ತಾಯಿ ಮಗ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೃತರು ಬಾರ್ಕೂರು ಬೆಣ್ಣೆಕುದ್ರು ನಿವಾಸಿಗಳಾದತಾಯಿ ಗಿರಿಜಾ (52), ಮತ್ತು ಮಗ (ಅವಿನಾಶ್ (27) ಎಂದು ತಿಳಿದು ಬಂದಿದೆ. ಗಾಯಾಳುಗಳಿಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿತ್ತು.
ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್