ಸಿಂಹ ಗರ್ಜನೆ ನಿಲ್ಲಿಸಿದ ಯಕ್ಷಸಿಂಹ ಕೃಷ್ಣ ಹಾಸ್ಯಗಾರ ; Video


Team Udayavani, Jun 2, 2018, 9:03 AM IST

2556.jpg

ಹೊನ್ನಾವರ:ಯಕ್ಷಗಾನ ಕಲಾಲೋಕದ ಪ್ರಸಿದ್ಧ  ಕರ್ಕಿ ಹಾಸ್ಯಗಾರ ಪರಂಪರೆಯ ಹಿರಿಯ ಕಲಾವಿದ ಕೃಷ್ಣ ಪರಮಯ್ಯ ಹಾಸ್ಯಗಾರ (94) ಮಹಾರಾಷ್ಟ್ರದ ಬಲ್ಲಾರಪುರದಲ್ಲಿರುವ ಮಗನ ಮನೆಯಲ್ಲಿ ನಿಧನಹೊಂದಿದರು.

ಮಹಾರಾಷ್ಟ್ರದ ನಾಟ್ಯರಂಗಭೂಮಿಗೆ ಸ್ಫೂರ್ತಿ ನೀಡಿದ್ದ  ಹವ್ಯಾಸಿ ಕರ್ಕಿ ಹಾಸ್ಯಗಾರ ಮೇಳದ ಸ್ಥಾಪಕ ದಿ|ಪರಮಯ್ಯ ಹಾಸ್ಯಗಾರರ ಮಗ ಕೃಷ್ಣ, ಹಾಸ್ಯ ವೇಷಗಳಿಂದ ಮೇಳದಲ್ಲಿ ಪ್ರಸಿದ್ಧರಾಗಿದ್ದರು. 43 ವರ್ಷ ಸೈಂಟ್‌ ಥಾಮಸ್‌ ಹೈಸ್ಕೂಲಿನಲ್ಲಿ ಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.

 ಗಣೇಶ ಚತುರ್ಥಿ ವೇಳೆ ಇವರ ಮನೆಯಲ್ಲಿ ಮೈದಳೆಯುವ ಗಣೇಶನನ್ನು ನೋಡಲು ಜನ ಸಾಲುಗಟ್ಟಿ ನಿಲ್ಲುತ್ತಿದ್ದರು. ಸುಮಾರು 70 ವರ್ಷಗಳ ಕಾಲ ಇವರು ರಂಗದಲ್ಲಿ ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

ಹಾಸ್ಯ ಪಾತ್ರಗಳು, ಸಿಂಹ ನೃತ್ಯ ಹಾಗೂ ಪ್ರೇತ ನೃತ್ಯಗಳು ಇವರಿಗೆ ಪ್ರಸಿದ್ಧಿ ತಂದುಕೊಟ್ಟಿದ್ದವು. ನಾಡಿನ ಎಲ್ಲ ಮೇಳಗಳಲ್ಲಿ  ಕಲಾವಿದರಾಗಿ  ಸೇವೆ ಸಲ್ಲಿಸಿದ್ದ  ಇವರು ಸುಮಾರು 2,500ಕ್ಕೂ ಹೆಚ್ಚು ಸಿಂಹ ನೃತ್ಯ ಪ್ರದರ್ಶಿಸಿದ್ದಾರೆ.

Video : S.Mithyanthaya

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.