ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು: ಸ್ಥಳದಲ್ಲೇ ಮೂವರ ಸಾವು
Team Udayavani, Jun 29, 2018, 6:08 PM IST
ಕಾರವಾರ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದೆ.
ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಸ್ವಿಪ್ಟ್ ಕಾರು ಗುದ್ದಿದ ಪರಿಣಾಮವಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಮಾಜಾಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಚಿತ್ತಾಕುಲ ಪೋಲೀಸರು ದೌಡಾಯಿಸಿದ್ದಾರೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟವರನ್ನು ಚಾಲಕ ಶಂಭು , ಶ್ರೀನಿವಾಸ್ ಹರಿಕಾಂತ್ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಹೆಸರು ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ