ಯಲ್ಲಾಪುರ : ಬಸ್‌ ಮೇಲೆ ಕುಸಿದ ಗುಡ್ಡ ; ಪ್ರಯಾಣಿಕರು ಪಾರು 

Team Udayavani, Aug 14, 2018, 9:31 AM IST

10.jpg

ಯಲ್ಲಾಪುರ: ಇಲ್ಲಿನ ಅರೆಬೈಲ್‌ ಘಾಟ್‌ನಲ್ಲಿ  ಭಾರೀ ಮಳೆಗೆ ಗುಡ್ಡವೊಂದು ಕುಸಿದು ಖಾಸಗಿ ಬಸ್‌ ಮೇಲೆ ಬಿದ್ದಿರುವ ಘಟನೆ ಮಂಗಳವಾರ ನಡೆದಿದೆ. ಅದೃಷ್ಟವಷಾತ್‌ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. 

ರಸ್ತೆಗೆ ಗುಡ್ಡ ಕುಸಿದು ಬಿದ್ದ ಕಾರಣ ಹುಬ್ಬಳ್ಳಿ -ಅಂಕೋಲಾ ಸಂಪರ್ಕಿಸುವ ಹೆದ್ದಾರಿಯಲ್ಲಿ ಸಂಪರ್ಕ ಸ್ಥಗಿತಗೊಂಡು ವಾಹನ ಸವಾರರು ಪರದಾಡಬೇಕಾಯಿತು. 

ಜೆಸಿಬಿ ಯಂತ್ರದೊಂದಿಗೆ  ಅಧಿಕಾರಿಗಳು ಸ್ಥಳಕ್ಕಾಗಮಿಸಿ ಮಣ್ಣು ತೆರವು ಮಾಡಿಸಿ ಸಂಪರ್ಕಕ್ಕೆ ಅನುಕೂಲ ಮಾಡಿ ಕೊಟ್ಟಿರುವ ಬಗ್ಗೆ ವರದಿಯಾಗಿದೆ. 

ಉತ್ತರ ಕನ್ನಡ ಜಿಲ್ಲೆಯಲ್ಲಿ ಕುಂಭ ದ್ರೋಣ ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತವಾಗಿದೆ.  ಹಲವೆಡೆ ಗುಟ್ಟ ಕುಸಿದ ಬಗ್ಗೆ ವರದಿಯಾಗಿದೆ. 

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.