ಹೊನ್ನಾವರ:ಭೀಕರ ಅಪಘಾತಕ್ಕೆ ಬೈಕ್ನಲ್ಲಿದ್ದ ಒಂದೇ ಕುಟುಬದ ಮೂವರು ಬಲಿ
Team Udayavani, Aug 14, 2018, 5:26 PM IST
ಹೊನ್ನಾವರ: ತಾಲೂಕಿನ ಮಂಕಿಯ ರಾಷ್ಟ್ರೀಯ ಹೆದ್ದಾರಿ 66 ರ ಬೈಲೂರು ಎಂಬಲ್ಲಿ ಟೆಂಪೋವೊಂದು ಢಿಕ್ಕಿಯಾಗಿ ಬೈಕ್ನಲ್ಲಿದ್ದ ಒಂದೇ ಕುಟುಂಬದ ಮೂವರು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಅವಘಡ ಮಂಗಳವಾರ ಮಧ್ಯಾಹ್ನ ನಡೆದಿದೆ.
ಓರ್ವ ಯುವತಿ ಮತ್ತು ಇಬ್ಬರು ಯುವಕರು ಮೃತ ಪಟ್ಟಿದ್ದು, ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಕುಮಟಾದವರು ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಬೈಕ್ಗೆ ಬೆಂಕಿ ಹೊತ್ತಿಕೊಂಡಿರುವುದಾಗಿ ವರದಿಯಾಗಿದೆ.
ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?