ಗೋಡೆ ಕುಸಿದು ಕಾರ್ಮಿಕ‌ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

Team Udayavani, Jun 24, 2021, 6:15 PM IST

Uttara Kannada News

ಕಾರವಾರ : ಮನೆ ದುರಸ್ತಿ ವೇಳೆ ಗೋಡೆ ಕುಸಿದು ಕಾರ್ಮಿಕನೋರ್ವ ಸಾವನ್ನಪ್ಪಿದ‌  ಘಟನೆ ಕಾರವಾರದ  ಸದಾಶಿವಗಡದಲ್ಲಿ ನಡೆದಿದೆ.‌ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

ಕಾರ್ಮಿಕ ಹುಚ್ಚಪ್ಪ (35) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ವೈಶ್ಯವಾಡದ ತುಳುಸಿ ಬಾಯಿ ಎಂಬುವವರ ಮನೆ ದುರಸ್ತಿಗೆ  ಮೇಲ್ಮಹಡಿಯನ್ನು ಬಿಚ್ಚಲಾಗಿತ್ತು. ಆದರೆ  ಮಳೆಯಿಂದ  ನೆನೆದ ಗೊಡೆ ಏಕಾಏಕಿ ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಗೊಡೆ ಕೆಳಗೆ ಸಿಲುಕಿಕೊಂಡಿದ್ದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಪಡೆ ಓರ್ವನನ್ನು ರಕ್ಷಣೆ ಮಾಡಿದೆ.

ಇನ್ನೋರ್ವನ ಮೇಲೆ ಭಾರಿ ಗಾತ್ರದ ಗೋಡೆಯ ಕಲ್ಲು ಬಿದ್ದು ಗಾಯಗೊಂಡಿದ್ದಾನೆ. ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ್ದು ಈ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಹೀರೋ ಮೊಟೊಕಾರ್ಪ್ ನ ಎಲ್ಲಾ ದ್ವಿಚಕ್ರ ವಾಹನಗಳ ಬೆಲೆ ಜುಲೈ 1ರಿಂದ ಹೆಚ್ಚಳ.!ಮಾಹಿತಿ ಇಲ್ಲಿದೆ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.