ಯಕ್ಷಗಾನದಿಂದ ಕನ್ನಡ ಭಾಷೆ ಉಳಿವು


Team Udayavani, Nov 24, 2018, 5:50 PM IST

24-november-22.gif

ಹೊನ್ನಾವರ: ಹೊಸಾಕುಳಿ ಉಮಾಮಹೇಶ್ವರ ಯಕ್ಷಗಾನ ಕಲಾವರ್ಧಕ ಸಂಘದ 39ನೇ ವರ್ಷದ ಚಾತುರ್ಮಾಸ್ಯ ಏಕಾದಶಿ ಸರಣಿ ತಾಳಮದ್ದಲೆ ಕೂಟಗಳ ಸಮಾರೋಪ ಸಮಾರಂಭ ನಡೆಯಿತು.

ಯಕ್ಷಗಾನ ಕಲಾವಿದ ಹಾಗೂ ಸಾಮಾಜಿಕ ಕಾರ್ಯಕರ್ತ ಗಣೇಶ ನಾಯ್ಕ ಮುಗ್ವಾರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಡಾ| ಎನ್‌. ಆರ್‌. ನಾಯಕ ಮಾತನಾಡಿ ಕನ್ನಡ ಭಾಷೆ ಶುದ್ಧವಾಗಿ ಉಳಿದದ್ದು ಯಕ್ಷಗಾನದಲ್ಲಿ ಮಾತ್ರ. ಯಕ್ಷಗಾನ ಇರುವ ತನಕ ಕನ್ನಡ ಉಳಿಯುತ್ತದೆ. ಯಕ್ಷಗಾನವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಘದ ಪ್ರಯತ್ನ ಪ್ರಶಂಸನೀಯ ಎಂದರು. ಮುಖ್ಯಅತಿಥಿ ಎಂ.ಆರ್‌. ಹೆಗಡೆ ಕಾನಗೋಡ, ಕಲಾವಿದರು ಯಕ್ಷಗಾನ ಪಾವಿತ್ರ್ಯತೆ ಉಳಿಸಿಕೊಂಡು ಹೋಗಬೇಕು ಎಂದರು.  ಕ್ಷಗಾನ ಕಲಾವಿದ ಈಶ್ವರ ಭಟ್ಟ ಅಂಸಳ್ಳಿ ಸನ್ಮಾನಪತ್ರ ವಾಚಿಸಿದರು. ಕಾರ್ಯದರ್ಶಿ ಎಸ್‌.ಎಂ. ಹೆಗಡೆ ಮುಡಾರೆ ಮಾತನಾಡಿದರು. ಸಂಘದ ಅಧ್ಯಕ್ಷ ಡಾ| ಜಿ.ಕೆ. ಹೆಗಡೆ ಹರಿಕೇರಿ ಸ್ವಾಗತಿಸಿದರು. ಸಂಸ್ಥಾಪಕ ಅಧ್ಯಕ್ಷ ಯು.ಎಸ್‌. ಹೆಗಡೆ ತಗಟಗೇರಿ ವಂದಿಸಿದರು.

ಪಾದುಕಾ ಕಿರೀಟಿ ತಾಳಮದ್ದಳೆಯಲ್ಲಿ ಭಾಗವತರಾಗಿ ಸುಬ್ರಾಯ ಭಾಗವತ ಕಪ್ಪೇಕೇರಿ, ಮದ್ದಲೆ ವಾದಕರಾಗಿ ಪಿ.ಕೆ. ಹೆಗಡೆ ಹರಿಕೇರಿ, ಮಂಜುನಾಥ ಭಂಡಾರಿ ಕರ್ಕಿ, ಚಂಡೆ ವಾದಕರಾಗಿ ಕೃಷ್ಣಯಾಜಿ ಇಡಗುಂಜಿ, ಶ್ರೀರಾಮನ ಪಾತ್ರದಲ್ಲಿ ವಿಷ್ಣು ಭಟ್ಟ ನೀಲಕೋಡ, ಲಕ್ಷ್ಮಣನಾಗಿ ಈಶ್ವರ ಭಟ್ಟ ಅಂಸಳ್ಳಿ, ಭರತನಾಗಿ ಡಾ| ಜಿ.ಕೆ. ಹೆಗಡೆ ಹರಿಕೇರಿ, ವಸಿಷ್ಠನಾಗಿ ಪ್ರಭಾಕರ ಹೆಗಡೆ ಚಿಟ್ಟಾಣಿ ಭಾಗವಹಿಸಿ ರಂಜಿಸಿದರು. ಗೋವಿಂದ ಭಟ್ಟ ನೀಲಕೋಡ ನಿರೂಪಿಸಿದರು. ಸಂಘದ ಆಡಳಿತ ಸದಸ್ಯರಾದ ಜಿ.ಎಂ. ಹೆಗಡೆ, ಶಿವಪ್ಪನ್‌ ಹೆಬ್ಟಾರ್ತಕೇರಿ ಹಾಗೂ ಗಜಾನನ ಹೆಗಡೆ ಗುಡ್ಡೇಬಾಳ ಸಂಯೋಜಿಸಿದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.