ಸಿಂಪಲ್ ಆಗಿ ವೆಜ್ ಫ್ರೈಡ್ ರೈಸ್ ಮಾಡೋದು ಹೇಗೆ?


Team Udayavani, Jun 9, 2018, 10:00 AM IST

vegetables-fried-rice.jpg

ಇಂದು ಎಲ್ಲರೂ ಆಹಾರ ವೈವಿಧ್ಯತೆಯನ್ನು ಬಯಸುತ್ತಾರೆ.ಅದರಲ್ಲೂ ನಗರ ಪ್ರದೇಶದಲ್ಲಿರುವವರಂತೂ ಪ್ರತೀ ದಿನ ಅಲ್ಲದಿದ್ದರೂ ವೀಕೆಂಡ್‌ನ‌ಲ್ಲಂತೂ ವೈವಿಧ್ಯಮಯ ಆಹಾರಗಳಿಗೆ ತಮ್ಮ ಆಧ್ಯತೆಯನ್ನು ನೀಡುತ್ತಿದ್ದಾರೆ.ಚಾಟ್ಸ್ ಐಟಮ್‌ ಗಳಿರಬಹುದು, ಚೈನೀಸ್ ಫುಡ್‌ಗಳಿರಬಹುದು, ತರೇವಾರಿ ನಾನ್ ವೆಜ್ ಐಟಮ್‌ ಗಳಿರಬಹುದು ಹೀಗೆ ಜನರ ಫುಡ್ ಹ್ಯಾಬಿಟ್ ವಿಭಿನ್ನ ವಿಶಿಷ್ಟ. ಈ ಸಾಲಿಗೆ ಸೇರುವಂತದ್ದು ವೈವಿಧ್ಯಮಯ ರೈಸ್ ಐಟಮ್‌ ಗಳು. ಜೀರಾ ರೈಸ್,
ಬಿರಿಯಾನಿ, ಫ್ರೈಡ್ ರೈಸ್ ಹೀಗೆ ಈ ಪಟ್ಟಿ ಬೆಳೆಯುತ್ತದೆ. ಹೀಗೆ ರೈಸ್ ಐಟಮ್‌ ಗಳಲ್ಲಿ ಮೇಲ್ಪಂಕ್ತಿಯಲ್ಲಿ ನಿಲ್ಲುವುದು ಫ್ರೈಡ್ ರೈಸ್. ಹಾಗಾದರೆ ಇನ್ನೇಕೆ ತಡ ಸ್ವಾಧಿಷ್ಟಕರವಾಗಿ ಫ್ರೈಡ್ ರೈಸ್ ಅನ್ನು ಮಾಡುವ ವಿಧಾನವನ್ನು ಓದಿಕೊಂಡು ನಿಮ್ಮ ಮನೆಯಲ್ಲೇ ಇದನ್ನು ಮಾಡಿಕೊಂಡು ಸ್ವಾಧಿಷ್ಟವಾಗಿ ಸವಿಯಿರಿ…

ಬೇಕಾಗುವ ಸಾಮಗ್ರಿಗಳು: ಸೋನಾ ಮಸೂರಿ ಅಕ್ಕಿ 2 ಕಪ್ , ಸಣ್ಣಗೆ ಹೆಚ್ಚಿದ ಕ್ಯಾರೆಟ್, ಬೀನ್ಸ್, ಅಣಬೆ, ಕ್ಯಾಬೇಜ್ ಒಟ್ಟಿಗೆ 1 ಕಪ್, ಸಣ್ಣಗೆ ಹೆಚ್ಚಿದ ಈರುಳ್ಳಿ 1/2 ಕಪ್, ಗ್ರೀನ್ ಚಿಲ್ಲಿ ಸಾಸ್ 1 ದೊಡ್ಡ ಚಮಚ, ಸೋಯಾ ಸಾಸ್ 2 ದೊಡ್ಡ ಚಮಚ, ವಿನೇಗರ್ 1/2 ಚಮಚ, ಸಣ್ಣಗೆ ಹೆಚ್ಚಿದ ಈರುಳ್ಳಿ ಹೂವಿನ ಹಸುರು ಭಾಗ 2 3 ಚಮಚ, 1ಸಣ್ಣಗೆ ಹೆಚ್ಚಿದ ದೊಣ್ಣೆ ಮೆಣಸು, 4 ದೊಡ್ಡ ಚಮಚ ಎಣ್ಣೆ, ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು ಸ್ವಲ್ಪ,ಕಾಳು ಮೆಣಸಿನ ಪುಡಿ 1/2 ಚಮಚ,ರುಚಿಗೆ ಉಪ್ಪು.

ಮಾಡುವ ವಿಧಾನ: 
2 ಕಪ್ ಅಕ್ಕಿಗೆ 4ಕಪ್ ನೀರು ಹಾಕಿ ಅನ್ನ ಮಾಡಿ ರೆಡಿ ಇಡಿ. ಆಮೇಲೆ ದೊಡ್ಡ ಕಡಾಯಿಗೆ 4 ದೊಡ್ಡ ಚಮಚ ಎಣ್ಣೆ ಹಾಕಿ ಹೆಚ್ಚಿದ ಈರುಳ್ಳಿ , ದೊಣ್ಣೆ ಮೆಣಸು ಹಾಕಿ ಚೆನ್ನಾಗಿ ಫ್ರೈ ಮಾಡಿ ಆದನಂತರ ದೊಡ್ಡ ಉರಿಯಲ್ಲಿ ಹೆಚ್ಚಿರುವ ಎಲ್ಲಾ ತರಕಾರಿಗಳನ್ನು ಹಾಕಿ 2 ನಿಮಿಷಗಳ ಕಾಲ ಸರಿಯಾಗಿ ಮಗುಚಬೇಕು. ಫ್ರೈ ಆದ ನಂತರ ಸಣ್ಣಗೆ ಉರಿ ಮಾಡಿ ಸೋಯಾ ಸಾಸ್, ಗ್ರೀನ್ ಚಿಲ್ಲಿ ಸಾಸ್ , ವಿನೇಗರ್ ಹಾಕಬೇಕು. ಆ ಮೇಲೆ ಅನ್ನವನ್ನು ಸೇರಿಸಿ ಸರಿಯಾಗಿ ಮಿಕ್ಸ್ ಮಾಡಿ  ಈರುಳ್ಳಿ ಹೂವಿನ ಚೂರು ಹಾಕಿರಿ. ನಂತರ ಬೆಂಕಿಯನ್ನು ಆರಿಸಿ ಕಾಳು ಮೆಣಸಿನ ಪುಡಿ, ಕೊತ್ತಂಬರಿ  ಸೊಪ್ಪು, ಸೇರಿಸಿ ಬಡಿಸಿ..ಸೋಯಾ ಸಾಸ್‌ನಲ್ಲಿ ಉಪ್ಪಿರುತ್ತದೆ ಸ್ವಲ್ಪ ರುಚಿ ನೋಡಿ ಬೇಕಿದ್ದರೆ ಉಪ್ಪು ಸೇರಿಸಿ . ಸಿಂಪಲ್ ವೆಜ್ ಫ್ರೈಡ್ ರೈಸ್ ರೆಡಿ.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.