ತಾನ್ಯಾ ಹೋಪ್‌ ಫ‌ುಲ್‌ನೆಸ್‌

Team Udayavani, Aug 12, 2018, 6:00 AM IST

31.jpg

ಕೆಲವರು ಅದೆಷ್ಟು ಪ್ರಯತ್ನಪಟ್ಟರೂ ಬ್ರೇಕ್‌ ಸಿಗುವುದಿಲ್ಲ. ಇನ್ನೂ ಕೆಲವರು ಒಂದೊಂದು ಅವಕಾಶಕ್ಕಾಗಿ ವರ್ಷಗಟ್ಟಲೆ ಕಾಯಬೇಕಾಗುತ್ತದೆ. ಆದರೆ, ಕೆಲವರಿಗೆ ಮಾತ್ರ ಒಂದೇ ಒಂದು ಚಿತ್ರ ಬಿಡುಗಡೆಯಾಗದಿದ್ದರೂ, ಹಲವು ಅವಕಾಶಗಳು ಹುಡುಕಿಕೊಂಡು ಬರುತ್ತದೆ. ಆ ಸಾಲಿಗೆ ಸೇರುವವರು ತಾನ್ಯಾ ಹೋಪ್‌.

ಈ ತಾನ್ಯ ಕನ್ನಡದಲ್ಲಿ ನಟಿಸಿರುವ ಒಂದೇ ಒಂದು ಚಿತ್ರ ಬಿಡುಗಡೆಯಾಗಿಲ್ಲ. ಆದರೆ, ನಾಲ್ಕು ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ ಎನ್ನುವುದು ವಿಶೇಷ. ಉಪೇಂದ್ರ ಅವರ ಹೋಮ್‌ ಮಿನಿಸ್ಟರ್‌, ದರ್ಶನ್‌ ಅವರ ಯಜಮಾನ, ಸುನೀಲ್‌ ಕುಮಾರ್‌ ದೇಸಾಯಿ ನಿರ್ದೇಶನದ ಉದ್ಗರ್ಷ ಹಾಗೂ ಅಂಬರೀಶ್‌ ಪುತ್ರ ಅಭಿಷೇಕ್‌ ಹೀರೋ ಆಗಿ ಲಾಂಚ್‌ ಆಗುತ್ತಿರುವ ಅಮರ್‌ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಯಾವ ಸಿನೆಮಾಗಳೂ ಬಿಡುಗಡೆಯಾಗಿಲ್ಲ. ಅದಾಗಲೇ ಒಂದರ ಹಿಂದೊಂದರಂತೆ ಸಿನೆಮಾಗಳು ತಾನ್ಯಾಗೆ ಸಿಕ್ಕಿವೆ. 

ತಾನ್ಯಾ ಮಹಾರಾಷ್ಟ್ರ ಮೂಲದ ಬೆಂಗಳೂರು ಹುಡುಗಿ. ತಾನ್ಯಾ ಹುಟ್ಟಿ ಬೆಳೆದಿದ್ದು, ಓದಿದ್ದು ಬೆಂಗಳೂರಿನಲ್ಲಿ. ಎಲ್ಲಾ ನಟಿಯರಂತೆ ತಾನ್ಯಾ ಕೂಡಾ ರ್‍ಯಾಂಪ್‌ ವಾಕ್‌, ಮಾಡೆಲಿಂಗ್‌ ಮಾಡಿಯೇ ಸಿನಿಮಾ ರಂಗಕ್ಕೆ ಬಂದವರು. 2015ರ ಮಿಸ್‌ ಇಂಡಿಯಾ ಅಂತಿಮ ಸುತ್ತಿನವರೆಗೆ ಬಂದ ಚೆಲುವೆ, ಮಾಡಲಿಂಗ್‌ ಕ್ಷೇತ್ರದಲ್ಲಿ ಹೆಸರು ಮಾಡಿದರು. “”ಮಿಸ್‌ ಇಂಡಿಯಾ ನಿಮಗೆ ಒಳ್ಳೆಯ ಅವಕಾಶವನ್ನು ಕಲ್ಪಿಸಿಕೊಡುವುದರಲ್ಲಿ ಎರಡು ಮಾತಿಲ್ಲ. ಸಾಮಾನ್ಯವಾಗಿ ನಿಮಗೆ ಸಿಗದಂತಹ ಆತ್ಮವಿಶ್ವಾಸ ಮಿಸ್‌ ಇಂಡಿಯಾದಲ್ಲಿ ಭಾಗವಹಿಸುವುದರಿಂದ ಬರುತ್ತದೆ” ಎನ್ನುತ್ತಾರೆ ತಾನ್ಯಾ. 

ಮಾಡೆಲಿಂಗ್‌ ಕ್ಷೇತ್ರಕ್ಕೆ ಹೋದವರು ಕ್ರಮೇಣ ಸಿನೆಮಾದತ್ತ ಮುಖ ಮಾಡುವಂತೆ, ತಾನ್ಯಾ ಕೂಡ ಸಿನಿಮಾಕ್ಕೆ ಎಂಟ್ರಿಕೊಟ್ಟಿದ್ದಾರೆ. ತಾನ್ಯಾ ಹುಟ್ಟಿದ್ದು, ಬೆಳೆದಿದ್ದು ಎಲ್ಲಾ ಬೆಂಗಳೂರಿನಲ್ಲಾದರೂ ಆಕೆ ಸಿನೆಮಾಕ್ಕೆ ಬಂದಿದ್ದು ತೆಲುಗು ಚಿತ್ರರಂಗದ ಮೂಲಕ. 2016ರಲ್ಲಿ ನೇನು ಶೈಲಜಾ ಎಂಬ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ತಾನ್ಯಾ, ಇದುವರೆಗೂ ತೆಲುಗಿನ ನಾಲ್ಕು ಸಿನೆಮಾಗಳಲ್ಲಿ ನಟಿಸಿದ್ದಾರೆ. ಅದಲ್ಲದೇ ಒಂದು ತಮಿಳು ಸಿನೆಮಾ ಕೂಡ ತಾನ್ಯಾ ಕೈಯಲ್ಲಿದೆ. ತೆಲುಗು ಸಿನೆಮಾದಲ್ಲಿ ಬಿಝಿಯಾಗಿದ್ದ ತಾನ್ಯಾ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರೋದು ಹೋಮ್‌ ಮಿನಿಸ್ಟರ್‌ ಸಿನೆಮಾ ಮೂಲಕ. ಉಪೇಂದ್ರ ನಾಯಕರಾಗಿರುವ ಹೋಮ್‌ ಮಿನಿಸ್ಟರ್‌ ಸಿನೆಮಾವನ್ನು ತೆಲುಗಿನ ನಿರ್ದೇಶಕರೊಬ್ಬರು ಮಾಡುತ್ತಿದ್ದು, ಇದು ಕನ್ನಡ ಹಾಗೂ ತೆಲುಗು ಎರಡೂ ಭಾಷೆಗಳಲ್ಲೂ ತಯಾರಾಗುತ್ತಿದೆ. ಈಗಾಗಲೇ ತೆಲುಗಿನಲ್ಲಿ ತಾನ್ಯಾ ಮುಖ ಪರಿಚಯವಿರುವುದರಿಂದ ಹೋಮ್‌ ಮಿನಿಸ್ಟರ್‌ ಚಿತ್ರದ ಒನ್‌ ಆಫ್ ದಿ ನಾಯಕಿಯಾಗಿ ತಾನ್ಯಾಗೆ ಅವಕಾಶ ನೀಡಲಾಗಿದೆ. ಈ ಮೂಲಕ ಸ್ಟಾರ್‌ ನಟನ ಚಿತ್ರದೊಂದಿಗೆ ತಾನ್ಯಾ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಂತಾಗಿದೆ.

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.