ಇಂಗ್‌ ಈಸ್‌ ಕಿಂಗ್‌


Team Udayavani, Sep 19, 2018, 6:00 AM IST

x-3.jpg

ಇಂಗುವಿನ ಲಾಭಗಳು

ಶ್ರಾವಣ ಮಾಸದ ವಿಶೇಷ ಪೂಜೆಗಳಂದು ಅಡುಗೆ ತಯಾರಿಸುವಾಗ, ಈರುಳ್ಳಿ-ಬೆಳ್ಳುಳ್ಳಿಯ ಬದಲಾಗಿ ಇಂಗು ಉಪಯೋಗಿಸುವ ವಾಡಿಕೆಯಿದೆ. ತೀಕ್ಷ್ಣ, ಕಟು ಗುಣವುಳ್ಳ, ಪರಿಮಳಯುಕ್ತ ಇಂಗು, ವಾತ-ಕಫ‌ಗಳನ್ನು ಶಮನಗೊಳಿಸಿ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಚಿಕ್ಕಮಕ್ಕಳಲ್ಲಿ ಅಜೀರ್ಣ, ಹೊಟ್ಟೆಯುಬ್ಬರ, ಭೇದಿ ಕಾಣಿಸಿಕೊಂಡಾಗ ಇಂಗನ್ನು ಬಿಸಿನೀರಿನಲ್ಲಿ ಕದಡಿ ಅಥವಾ ಮಜ್ಜಿಗೆಯಲ್ಲಿ ಕದಡಿ ಕುಡಿಸಬಹುದು. ನೆಗಡಿ, ಅಸ್ತಮಾ, ಫ‌ೂ ಜ್ವರಗಳಿಗೂ ಇಂಗು ಉತ್ತಮ ಮನೆಮದ್ದು. ಇಷ್ಟೆಲ್ಲಾ ಔಷಧೀಯ ಗುಣ ಹೊಂದಿರುವ ಇಂಗು, ಸೌಂದರ್ಯವರ್ಧಕವೂ ಹೌದು. ಚಿಟಿಕೆ ಇಂಗನ್ನು ಒಗ್ಗರಣೆಗಷ್ಟೇ ಅಲ್ಲ, ತ್ವಚೆಯ ಕಾಂತಿವರ್ಧನೆಗೂ ಬಳಸಬಹುದು ಅನ್ನೋದು ಗೊತ್ತಿದೆಯಾ?

1. ಇಂಗನ್ನು ಬಿಸಿನೀರಿನಲ್ಲಿ ತೇಯ್ದು ಮೊಡವೆ, ಗುಳ್ಳೆಗಳಿಗೆ ಲೇಪಿಸಿದರೆ ಶೀಘ್ರ ಗುಣ ಕಾಣುತ್ತದೆ. 
2. ಕಡಲೆಹಿಟ್ಟು, ಬಟಾಣಿ ಹಿಡ್ಡಿನ ಮಿಶ್ರಣಕ್ಕೆ ಸ್ವಲ್ಪ ಇಂಗಿನ ಹುಡಿ ಬೆರೆಸಿ ಮುಖಕ್ಕೆ ಲೇಪಿಸಿದರೆ ಮುಖದ ಚರ್ಮ ಬಿಳಿಯಾಗುವುದಲ್ಲದೆ, ನೆರಿಗೆಗಳೂ ನಿವಾರಣೆಯಾಗುತ್ತದೆ. 
3. ಇಂಗಿನ ಹುಡಿಯನ್ನು ಮೊಸರಿನೊಂದಿಗೆ ಬೆರೆಸಿ ಕೂದಲಿಗೆ ಲೇಪಿಸಿ 20 ನಿಮಿಷದ ಬಳಿಕ ತೊಳೆದರೆ ಹೊಟ್ಟು ನಿವಾರಣೆಯಾಗಿ, ಕೂದಲು ಉದುರುವುದು ನಿಲ್ಲುತ್ತದೆ. 
4. ಒಂದು ಬೌಲ್‌ನಲ್ಲಿ ಮುಲ್ತಾನಿ ಮಿಟ್ಟಿ , ಜೇನು ಹಾಗೂ ರೋಸ್‌ವಾಟರ್‌ ಬೆರೆಸಿ ಪೇಸ್ಟ್ ತಯಾರಿಸಿ. ಅದಕ್ಕೆ 3 ಚಿಟಿಕೆ ಇಂಗು ಬೆರೆಸಿ ಮುಖಕ್ಕೆ ಲೇಪಿಸಿ, 10-15 ನಿಮಿಷದ ಬಳಿಕ ತೊಳೆದರೆ ತ್ವಚೆಯ ಕಾಂತಿ ಹೆಚ್ಚುತ್ತದೆ. 

-ಡಾ. ಅನುರಾಧಾ ಕಾಮತ್‌

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.