ಮನೆಯೇ ಮೊದಲ ಬ್ಯೂಟಿ ಶಾಲೆ

Team Udayavani, Dec 5, 2018, 6:00 AM IST

d-4.jpg

ಮೈಮನದ ದಣಿವನ್ನು ನಿವಾರಿಸಿ, ಚೈತನ್ಯ ತುಂಬಲು ಹಲವು ಸುಲಭದ ವಿಧಾನಗಳಿವೆ. ಅವುಗಳಲ್ಲಿ ಒಂದು ಹೋಮ್‌ ಸ್ಪಾ. ಇಂದು ಎಲ್ಲೆಡೆಯಲ್ಲಿ “ಸ್ಪಾ’ ವಿಧಾನದ ಸೌಂದರ್ಯ ಸ್ವಾಸ್ಥ್ಯ ಹಾಗೂ ರಿಲ್ಯಾಕ್ಸಿಂಗ್‌ ಆರೈಕೆಗಳು ಜನಪ್ರಿಯವಾಗುತ್ತಿವೆ. ಆದರೆ, ಹೋಮ್‌ ಸ್ಪಾ ದುಬಾರಿ ಅಲ್ಲವೇ ಅಲ್ಲ. ಮನೆಯಲ್ಲೇ ಸಿಗಬಹುದಾದಂಥ ಸೌಂದರ್ಯ ಚಿಕಿತ್ಸೆ ಇದು. ಅದರಲ್ಲೂ ಮೊಡವೆಗೆ ಇದುವೇ ರಾಮಬಾಣ.

ವಿಧಾನ ಹೇಗೆ?
  - ಮೊದಲು ಅಭ್ಯಂಗ ಸ್ನಾನ. ಕೊಬ್ಬರಿ ಎಣ್ಣೆ ಬೆಚ್ಚಗೆ ಮಾಡಿ, ಅದರಲ್ಲಿ 8- 10 ಹನಿ ಶ್ರೀಗಂಧ ತೈಲ ಬೆರೆಸಿ ಶರೀರಕ್ಕೆ ಮಾಲೀಶು ಮಾಡಬೇಕು.

– ಬಾದಾಮಿ ತೈಲ, ಆಲಿವ್‌ ತೈಲಗಳಿಂದಲೂ ಮೃದುವಾಗಿ ಮುಖವನ್ನು ಮಾಲೀಶು ಮಾಡಬಹುದು. ಮಾಲೀಶು ಮಾಡುವಾಗ ತುದಿ ಬೆರಳುಗಳಿಂದ ಮೃದುವಾಗಿ ತೈಲ ಲೇಪಿಸಿ ವರ್ತುಲಾಕಾರದಲ್ಲಿ ಹೆಚ್ಚು ಒತ್ತಡ ನೀಡದೆ, ಮಾಲೀಶು ಮಾಡಬೇಕು.

– ಮೈಕೈಗಳಿಗೆ ಮಾಲೀಶು ಮಾಡಲು ಬೆಚ್ಚಗಿನ ಕೊಬ್ಬರಿ ಎಣ್ಣೆಯಲ್ಲಿ ಶುದ್ಧ ಕರ್ಪೂರ ಬೆರೆಸಿ, ಈ ಎಣ್ಣೆಯಿಂದ ಮಾಲೀಶು ಮಾಡಿದರೆ ಮೈಕೈ ನೋವು ಇದ್ದರೂ ನಿವಾರಣೆಯಾಗುವುದರ ಜೊತೆಗೆ ಕರ್ಪೂರವು ಕೇಂದ್ರೀಯ ನರಮಂಡಲವನ್ನು ಉದ್ದೀಪಿಸುವುದರಿಂದ, ಮನಸ್ಸು ಉಲ್ಲಸಿತವಾಗುತ್ತದೆ.

– ಶಿರೋಭ್ಯಂಗ ಅಥವಾ ತಲೆಕೂದಲಿಗೆ ತೈಲ ಲೇಪಿಸಲು ಅವರವರ ದೇಹ ಪ್ರಕೃತಿಯಂತೆ ಹಲವು ತೈಲಗಳನ್ನು ಆರಿಸಬಹುದು. ಆಲಿವ್‌ ತೈಲ, ಕೊಬ್ಬರಿ ಎಣ್ಣೆ, ಎಳ್ಳೆಣ್ಣೆ- ಇವು ಕೂದಲನ್ನು ಸಂರಕ್ಷಿಸಲು ಹಿತಕರ. ತುಂಬಾ ಉಷ್ಣ ದೇಹವುಳ್ಳವರು, ಕಣ್ಣು ಉರಿ ಉಳ್ಳವರು ಕೊಬ್ಬರಿ ಎಣ್ಣೆಯೊಂದಿಗೆ ಹರಳೆಣ್ಣೆ ಬೆರೆಸಿ ಮಾಲೀಶು ಮಾಡಬಹುದು. ಎಳ್ಳೆಣ್ಣೆಗೆ ಕರಿಬೇವು, ಒಂದೆಲಗ, ಮದರಂಗಿ ಸೊಪ್ಪು ಅರೆದು ಬೆರೆಸಿ ಕುದಿಸಿ ತೈಲ ತಯಾರಿಸಿದರೆ ತಲೆಕೂದಲು ಉದುರುವುದು, ಹೊಟ್ಟು ಉದುರುವುದು ನಿವಾರಣೆಯಾಗುತ್ತದೆ.

ಡಾ. ಅನುರಾಧಾ ಕಾಮತ್‌

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.