ದೀಪಿ ಕಮಾಲ್‌ ರಾಗ ಈಗ !


Team Udayavani, Jan 11, 2019, 12:30 AM IST

q-16.jpg

ದೀಪಿಕಾ ಪಡುಕೋಣೆಗೆ ಸಂಬಂಧಿಸಿದಂತೆ ಈ ವಾರ ಎರಡು ಸಂಗತಿಗಳು ಸಂಭವಿಸಿವೆ. ಒಂದು ದೀಪಿಕಾ ಪಡುಕೋಣೆ ಮದುವೆಯಾದ ಬಳಿಕ ತನ್ನದೇ ಆದ ಒಂದು ವೆಬ್‌ಸೈಟ್‌ ಪ್ರಾರಂಭಿಸಿದ್ದು. ಇದು ಮದುವೆ ನಂತರದ ಮೊದಲ ಹುಟ್ಟುಹಬ್ಬ ಆಚರಿಸಿಕೊಂಡ ಸಂದರ್ಭದಲ್ಲಿ ದೀಪಿಕಾ ತನಗೆ ತಾನೇ ಕೊಟ್ಟುಕೊಂಡ ಉಡುಗೊರೆ ಎನ್ನಬಹುದು. 

ವೆಬ್‌ಸೈಟ್‌ನಲ್ಲಿ ದೀಪಿಕಾಳ ವೃತ್ತಿ ಬದುಕಿನ ಒಂದು ಝಲಕ್‌ ಇದೆ. ಅಂತೆಯೇ ಬಾಲಿವುಡ್‌ನ‌ಲ್ಲಿ ಅವಳು ನಡೆಸಿದ ಹೋರಾಟದ ಮೇಲೂ ಒಂದು ಕ್ಷಕಿರಣ ಬೀರಲಾಗಿದೆ. ದೀಪಿಕಾ ಕಾಣಿಸಿಕೊಂಡ ಜಾಹೀರಾತುಗಳು, ಪತ್ರಿಕೆಗಳ ಮುಖಪುಟಗಳು, ಫೊಟೊಶೂಟ್‌ಗಳು, ಅಂತೆಯೇ ಆಕೆಯ ಸಮಾಜ ಸೇವೆಗೆ ಸಂಬಂಧಿಸಿದ ಮಾಹಿತಿಗಳೂ ಇವೆ. www.deepikapadukone ಯಲ್ಲಿ ನಿಮಗೆ ಈ ಎಲ್ಲ ಮಾಹಿತಿಗಳು ಸಿಗುತ್ತವೆ. ಇದು ವೆಬ್‌ಸೈಟ್‌ ವಿಚಾರವಾದರೆ, ಕುತೂಹಲ ಕೆರಳಿಸುವ ಇನ್ನೊಂದು ಸಂಗತಿಯೆಂದರೆ ಒಂದು ದೋಸೆಗೆ ದೀಪಿಕಾ ಪಡುಕೋಣೆ ಹೆಸರಿಟ್ಟಿರುವುದು! 

ಇದು ಆಗಿರುವುದು ದೂರದ ಟೆಕ್ಸಾಸ್‌ನ ಆಸ್ಟಿನ್‌ ಎಂಬಲ್ಲಿ. ಸೋಷಿಯಲ್‌ ಮೀಡಿಯಾದಲ್ಲಿ ದೀಪಿಕಾ ಪಡುಕೋಣೆ ದೋಸೆ ಈಗ ಸಖತ್‌ ವೈರಲ್‌ ಆಗಿದೆ. ಇದಾದ ಕೆಲವೇ ತಾಸುಗಳಲ್ಲಿ ಪುಣೆಯ ಒಂದು ಹೊಟೇಲ್‌ ದೀಪಿಕಾ ಹೆಸರಿನಲ್ಲಿ ಪರಾಟ ಥಾಲಿ ಇಟ್ಟಿರುವ ಮಾಹಿತಿಯೂ ಬಹಿರಂಗವಾಗಿದೆ. ಹಾಗೆಂದು ಸಿನೆಮಾ ತಾರೆಯರ ಹೆಸರುಗಳನ್ನು ತಿಂಡಿ-ಪಾನೀಯಗಳಿಗೆ ಇಡುವುದು ಹೊಸದೇನೂ ಅಲ್ಲ. ಸಂಜೂ ಬಾಬಾ ಚಿಕನ್‌, ಸಲ್ಮಾನ್‌ ಖಾನ್‌ ಬಿರಿಯಾನಿ ಇವೆಲ್ಲ ಸಖತ್‌ ಫೇಮಸ್‌ ಆಗಿವೆ. ಈ ಸಾಲಿಗೆ ದೀಪಿಕಾ ಸೇರಿದ್ದಾಳೆ. ಆದರೆ ಈ ಎಲ್ಲ ಖ್ಯಾತಿ ದೀಪಿಕಾಗೆ ಮದುವೆ ಬಳಿಕ ಬಂದಿದೆ ಎನ್ನುವುದೇ ವಿಶೇಷತೆ. 

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.