ಸರ್ಕಾರಿ ವಿಶೇಷ ಸೌಲಭ್ಯ ಮೇಲೆ ಟ್ರಂಪ್ ಕೆಂಗಣ್ಣು
Team Udayavani, Feb 4, 2017, 3:45 AM IST
ವಾಷಿಂಗ್ಟನ್: ಧಾರ್ಮಿಕ ಹಿನ್ನೆಲೆಯಲ್ಲಿ ಉದ್ಯೋಗಕ್ಕೆ ಸೇರಿದ, ಸರ್ಕಾರಿ ವಿಶೇಷ ಸೌಲಭ್ಯ ಲಾಭ ಪಡೆದ ವ್ಯಕ್ತಿಗಳು, ಸಂಘ- ಸಂಸ್ಥೆಗಳ ಅವಕಾಶಗಳನ್ನು ಹಿಂತೆಗೆದುಕೊಳ್ಳಲು ಟ್ರಂಪ್ ಚಿಂತಿಸುತ್ತಿದ್ದಾರೆ ಎಂದು ಅಮೆರಿಕದ ಪ್ರಭಾವಿ ಪತ್ರಿಕೆಗಳು ವರದಿ ಮಾಡಿವೆ.
“ಸರ್ಕಾರದ ಉದಾರ ಧಾರ್ಮಿಕ ಸ್ವಾತಂತ್ರ ಗೌರವ’ ಯೋಜನೆ ಜಾರಿತರುವಂತೆ ಸ್ಥಳೀಯ ಧಾರ್ಮಿಕ ಸಂಸ್ಥೆಗಳು ಅಮೆರಿಕ ಸರ್ಕಾರವನ್ನು ಒತ್ತಾಯಿಸುತ್ತಲೇ ಇದ್ದವು. ಟ್ರಂಪ್ ಇದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ ಎನ್ನಲಾಗಿದೆ. ಒಂದು ವೇಳೆ ಇದು ಜಾರಿಯಾದರೆ, ಸರ್ವಧರ್ಮಗಳ ಮುಕ್ತ ಸ್ವಾತಂತ್ರಕ್ಕೆ ಅಡ್ಡಿಯಾಗಲಿದೆ. ಸಲಿಂಗಿ ವಿವಾಹ ನೀತಿ ರದ್ದಾಗಲಿದೆ.
ಇನ್ನು ಇರಾನ್ ನಡೆಸಿರುವ ಪರಮಾಣು ಕ್ಷಿಪಣಿ ಪರೀಕ್ಷೆಯನ್ನು ಅಮೆರಿಕ ಗಂಭೀರವಾಗಿ ತೆಗೆದುಕೊಂಡಿದ್ದು, ಆ ದೇಶದ ಮೇಲೆ ಹೊಸ ಆರ್ಥಿಕ ದಿಗ್ಬಂಧನ ಹೇರಿದೆ. ಇವೆಲ್ಲ ಬೆಳವಣಿಗೆಗಳ ಮಧ್ಯೆ ಪಬ್ಲಿಸ್ ಪಾಲಿಸಿ ಪೊಲಿಂಗ್ ನಡೆಸಿದ ಸರ್ವೆಯಲ್ಲಿ ಶೇ.52ರಷ್ಟು ಅಮೆರಿಕನ್ನರು ಒಬಾಮರನ್ನು ಬೆಂಬಲಿಸಿದ್ದು, ಅವರೇ ಅಧ್ಯಕ್ಷರಾಗಿ ಮುಂದುವರಿಯಬೇಕಿತ್ತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್