ಮೆಲ್ಬೋರ್ನ್:ಶಾಪಿಂಗ್ ಮಾಲ್ ಮೇಲೆ ವಿಮಾನ ಪತನ;ಐವರು ಬಲಿ
Team Udayavani, Feb 21, 2017, 10:03 AM IST
ಮೆಲ್ಬೋರ್ನ್ : ಆಸ್ಟ್ರೇಲಿಯಾದಲ್ಲಿ ಸೋಮವಾರ ಭೀಕರ ವಿಮಾನ ದುರಂತವೊಂದು ಸಂಭವಿಸಿದ್ದು , ಶಾಪಿಂಗ್ ಮಾಲ್ವೊಂದರ ಮೇಲೆ ವಿಮಾನ ಪತನಗೊಂಡ ಪರಿಣಾಮ ವಿಮಾನದಲ್ಲಿದ್ದ ಪೈಲಟ್ ಸೇರಿ ಐವರು ಪ್ರಯಾಣಿಕರು ದಾರುಣವಾಗಿ ಸಜೀವ ದಹನಗೊಂಡಿದ್ದಾರೆ.
ಬೀ ಕ್ರಾಫ್ಟ್ ಬಿ 200 ವಿಮಾನದಲ್ಲಿದ್ದ ಅಮೆರಿಕದ ನಾಲ್ವರು ಪ್ರವಾಸಿಗಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ವಿಮಾನ ಹಾರಾಟ ನಡೆಸಿದ ಕೆಲ ಕ್ಷಣಗಳಲ್ಲೇ ತಾಂತ್ರಿಕ ದೋಷದಿಂದಾಗಿ ಪತನಗೊಂಡಿದೆ ಎಂದು ವರದಿಯಾಗಿದೆ.
ವಿಮಾನ ಪತನಗೊಂಡ ಬಳಿಕ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಮಾಲ್ಗೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್