ಶ್ರೀಮಂತರ ಪಟ್ಟಿ; ಹಿಂದುಜಾ ಸೋದರರೇ ಟಾಪ್
Team Udayavani, Mar 20, 2017, 9:54 AM IST
ಲಂಡನ್: ಬ್ರಿಟನ್ನ ಅತಿ ಶ್ರೀಮಂತ ಏಷ್ಯನ್ನರ ಪಟ್ಟಿಯಲ್ಲಿ ಹಿಂದುಜಾ ಸಹೋದರರಾದ ಗೋಪಿಚಂದ್ ಮತ್ತು ಶ್ರೀಚಂದ್ ಈ ಬಾರಿಯೂ ಟಾಪ್ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. 19 ಶತಕೋಟಿ ಪೌಂಡ್(1.54 ಲಕ್ಷ ಕೋಟಿ ರೂ.) ನಿವ್ವಳ ಆಸ್ತಿ ಹೊಂದಿರುವ ಇವರು ಮೊದಲ ಸ್ಥಾನ ಪಡೆದರೆ, ಎರಡನೇ ಸ್ಥಾನವನ್ನು 12.6 ಶತಕೋಟಿ ಪೌಂಡ್ (1.02 ಲಕ್ಷ ಕೋಟಿ ರೂ.) ಆಸ್ತಿಯ ಒಡೆಯನಾದ ಉಕ್ಕು ದಿಗ್ಗಜ ಲಕ್ಷ್ಮಿ ಮಿತ್ತಲ್ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು