ಆಸ್ಟ್ರೇಲಿಯಾದಲ್ಲಿ ಕೇರಳ ಮೂಲದ ಪಾದ್ರಿಗೆ ಇರಿತ


Team Udayavani, Mar 20, 2017, 11:10 PM IST

20-PTI-3.jpg

ಮೆಲ್ಬೋರ್ನ್: ಅಮೆರಿಕದಲ್ಲಿ ಭಾರತೀಯ ನಾಗರಿಕರ ಮೇಲೆ ನಡೆಯುತ್ತಿದ್ದ ಜನಾಂಗೀಯ ದಾಳಿ ಈಗ ಆಸ್ಟ್ರೇಲಿಯಾದಲ್ಲೂ ಆರಂಭವಾಗಿದೆ. ಮೆಲ್ಬೋರ್ನ್ನಲ್ಲಿ ವ್ಯಕ್ತಿಯೊಬ್ಬ ಭಾರತ ಮೂಲದ ಕ್ಯಾಥೋಲಿಕ್‌ ಪಾದ್ರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಕೇರಳದವರಾದ ಪಾದ್ರಿ ಟಾಮಿ ಕಲಥೂರ್‌ ಮ್ಯಾಥಿವ್‌, ಸಾಮೂಹಿಕ ಬೋಧನೆಗೆ ಸಿದ್ಧತೆ ನಡೆಸುವಾಗ ಅವರಿದ್ದ ಜಾಗಕ್ಕೆ ನುಗ್ಗಿದ ವ್ಯಕ್ತಿ, “ಭಾರತೀಯನಾಗಿರುವ ನೀನು, ಹಿಂದೂ ಅಥವಾ ಮುಸ್ಲಿಂ ಆಗಿರಬೇಕು. ಹೀಗಾಗಿ ನೀನು ಪಾದ್ರಿ ಸ್ಥಾನಕ್ಕೆ ಯೋಗ್ಯನಲ್ಲ’ ಎಂದು ಹೇಳಿ ಚಾಕುವಿನಿಂದ ಪಾದ್ರಿಯ ಕತ್ತಿನ ಎಡ ಭಾಗಕ್ಕೆ ಇರಿದು ಪರಾರಿಯಾಗಿದ್ದಾನೆ. ಮ್ಯಾಥಿವ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಸಂಬಂಧ ಶಂಕಿತನೊಬ್ಬನನ್ನು ಬಂಧಿಸಲಾಗಿದೆ.

ಹಿಂದೂ, ಸಿಖ್‌ರೇ ಗುರಿ: ಅಮೆರಿಕದಲ್ಲಿ ಇಸ್ಲಾಮೋ ಫೋಬಿಯಾ ಮತ್ತು ಕ್ಸೆನೋಫೋಬಿಯಾ ಹೆಸರಿನಲ್ಲಿ ಭಾರತ ಮೂಲದ ಹಿಂದೂ ಹಾಗೂ ಸಿಖ್‌ ಸಮುದಾಯದವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ಅಮೆರಿಕಸಲ್ಲಿರುವ ಭಾರತೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.