​​​​​​​ಬ್ರಿಟನ್‌ ಅವರಣದಲ್ಲಿ ಶೂಟೌಟ್ : ಇಬ್ಬರ ಸಾವು,12 ಮಂದಿಗೆ ಗಾಯ


Team Udayavani, Mar 22, 2017, 11:13 PM IST

London.jpg

ಲಂಡನ್‌:  ಬ್ರಿಟನ್‌ ಸಂಸತ್‌ ಭವನದ ಬಳಿ ಉಗ್ರರ ದಾಳಿ ಯತ್ನ ನಡೆದಿದೆ ಈ ಘಟನೆಯಲ್ಲಿ ಮಹಿಳೆ ಸೇರಿ ಇಬ್ಬರು ಸಾವನ್ನಪಿದ್ದು 12 ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಅಸ್ಪತ್ರೆ ದಾಖಲಿಸಿದ್ದಾರೆ.

ದಾಳಿ ಯತ್ನವನ್ನು ಪೊಲೀಸರು ತಡೆದಿದ್ದು, ದಾಳಿಕೋರನ ಮೇಲೆ ಗುಂಡು ಹಾರಿಸಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 400 ಮಂದಿ ಸಂಸದರು ಸಂಸತ್‌ ಭವನದ ಒಳಗಿದ್ದರು ಅವರು ಸುರಕ್ಷಿತರಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಸಂಸತ್ತು ಪ್ಯಾಲೇಸ್‌ ಆಫ್ ವೆಸ್ಟ್‌ ಮಿನಿಸ್ಟರ್‌ ಹೊರಗಿನ ಸೇತುವೆಯಲ್ಲಿ ವ್ಯಕ್ತಿಯೊಬ್ಬ ಕಾರನ್ನು ಹಿಗ್ಗಾಮುಗ್ಗಾ ಚಲಾಯಿಸಿದ್ದು, ಪಾದಚಾರಿಗಳಿಗೆ ಮೇಲೆ ಏರಿ ಹೋಗಿದ್ದಾನೆ. ಬಳಿಕ ಅಲ್ಲಿನ ಗೇಟೊಂದಕ್ಕೆ ಗುದ್ದಿಸಿದ್ದು ಅಲ್ಲೇ ಇದ್ದ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಚೂರಿಯಿಂದ ಇರಿದಿದ್ದಾನೆ. ಬಳಿಕ ಸಂಸತ್‌ ಗೇಟಿನೊಳಕ್ಕೆ ನುಗ್ಗಲು ಯತ್ನಿಸುತ್ತಿದ್ದಂತೆ ಶಸ್ತ್ರಸಜ್ಜಿತ ಪೊಲೀಸರು ದಾಳಿಕೋರನ ಮೇಲೆ ಗುಂಡು ಹಾರಿಸಿದ್ದಾರೆ. ಸಂಸತ್ತಿನ ಹೊರಭಾಗ ಮೂರು ಗುಂಡಿನ ದಾಳಿ ಸದ್ದು ಕೇಳುತ್ತಿದ್ದಂತೆ, ಲಂಡನ್‌ನಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. 

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.