CONNECT WITH US  

ಲಂಕಾ ಪ್ರವಾಹ: ಮೃತರ ಸಂಖ್ಯೆ 151ಕ್ಕೆ ಏರಿಕೆ

ಕೊಲಂಬೋ: ಶ್ರೀಲಂಕಾದಲ್ಲಿ ಸುರಿಯುತ್ತಿರುವ ಭಾರೀ ಮಳೆ, ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಹವಾಮಾನ ಪರಿಸ್ಥಿತಿ ತಿಳಿಗೊಂಡ ಬಳಿಕ ಪರಿಹಾರ ತಂಡಗಳು ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಿವೆ. 15 ಜಿಲ್ಲೆಗಳಲ್ಲಿ ಜನರ ಬದುಕನ್ನು ಮಳೆಯು ಮೂರಾಬಟ್ಟೆ ಮಾಡಿದೆ. ಸುಮಾರು 112 ಮಂದಿ ನಾಪತ್ತೆಯಾಗಿದ್ದಾರೆ. ಕಳೆದ 2003 ರ ಅನಂತರ ನಡೆದಿರುವ ನೈಸರ್ಗಿಕ ಘೋರ ದುರಂತ ಇದಾಗಿದೆ.

Trending videos

Back to Top